newsfirstkannada.com

ಬೆಂಗಳೂರಿಗರಿಗೆ ಗುಡ್​ನ್ಯೂಸ್​​.. ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ಈ ಎಲ್ಲವೂ ಲಭ್ಯ!

Share :

Published February 16, 2024 at 7:51pm

    ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ

    ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಆದೇಶ ಅನ್ವಯ

    ಹೋಟೆಲ್​​, ಮಾಲ್​​, ರೆಸ್ಟೋರೆಂಟ್​​, ಮಾರ್ಕೆಟ್​ ಎಲ್ಲವೂ ಓಪನ್​​!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ರಾಜ್ಯ ಬಜೆಟ್​ನಲ್ಲಿ ಬೆಂಗಳೂರು ನಗರಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ನಗರದ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಅಂತರಾಷ್ಟ್ರೀಯ ತಜ್ಞರ ಸಮಿತಿ ರಚಿಸಲಾಗುವುದು. 70 ಕಿಲೋ ಮೀಟರ್​​ ಉದ್ದದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣ ಮಾಡಲು 27,000 ಕೋಟಿ ಹಣ ಮೀಸಲಿಡಲಾಗಿದೆ.

ಇನ್ನು, ಹೆಬ್ಬಾಳ ಜಂಕ್ಷನ್​ನಲ್ಲಿ ಪ್ರಾಯೋಗಿಕ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುವುದು. ಸರ್ಕಾರಿ ಇಲಾಖೆಗಳ ವಿದ್ಯುತ್ ಶುಲ್ಕ ಕಡಿತಕ್ಕೆ ಸೋಲಾರ್ ಪಾರ್ಕ್, 2025 ರ ಒಳಗೆ ಮೆಟ್ರೋ ರೈಲು 44 ಕಿಲೋ ಮೀಟರ್​, ವಿಸ್ತರಣೆ, 2026ರ ಜೂನ್ ವೇಳೆಗೆ ವಿಮಾನ ನಿಲ್ದಾಣಕ್ಕೂ ಮೆಟ್ರೋ ಮಾರ್ಗ ಕಲ್ಪಿಸಲಾಗುತ್ತೆ.

ಇನ್ನು ಬೆಂಗಳೂರಲ್ಲಿ ತಡರಾತ್ರಿ 1 ಗಂಟೆವರೆಗೂ ವ್ಯಾಪಾರ ವಹಿವಾಟಿಗೆ ಸಮಯ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಹೀಗಾಗಿ ಹೋಟೆಲ್​​, ಬಾರ್​​. ಪಬ್​​, ಮಾಲ್​​, ರೆಸ್ಟೋರೆಂಟ್​​ ಎಲ್ಲವೂ ತಡರಾತ್ರಿ 1 ಗಂಟೆವರೆಗೂ ಕಾರ್ಯನಿರ್ವಹಿಸಲಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಿಗರಿಗೆ ಗುಡ್​ನ್ಯೂಸ್​​.. ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ಈ ಎಲ್ಲವೂ ಲಭ್ಯ!

https://newsfirstlive.com/wp-content/uploads/2023/12/new-year-2024-1.jpg

Load More