2024ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17
ಮಾರ್ಚ್ ಕೊನೇ ವಾರದಿಂದ ಐಪಿಎಲ್ ಟೂರ್ನಿ ಶುರು
ಐಪಿಎಲ್ಗೆ ಮುನ್ನವೇ ಆರ್ಸಿಬಿ ಫ್ಯಾನ್ಸ್ಗೆ ಗುಡ್ನ್ಯೂಸ್
2024ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಮಾರ್ಚ್ ಕೊನೇ ವಾರದಿಂದ ಶುರುವಾಗಲಿದೆ. ಈ ಮೆಗಾ ಟೂರ್ನಿಗೆ ಈಗಿನಿಂದಲೇ ಎಲ್ಲಾ ತಂಡಗಳು ಭಾರೀ ತಯಾರಿ ನಡೆಸಿಕೊಂಡಿವೆ. ಅದೇ ರೀತಿ ಈ ಬಾರಿಯಾದ್ರೂ ಕಪ್ ಗೆಲ್ಲಲೇಬೇಕು ಎಂದು ಆರ್ಸಿಬಿ ತಂಡ ಮೈದಾನಕ್ಕಿಳಿಯುತ್ತಿದೆ. ಈ ಮಧ್ಯೆ ಆರ್ಸಿಬಿ ಫ್ಯಾನ್ಸ್ಗೆ ಗುಡ್ನ್ಯೂಸ್ ಸಿಕ್ಕಿದೆ.
ಹೌದು, ಆರ್ಸಿಬಿ ವೇಗದ ಬೌಲರ್ ಲಾಕಿ ಫರ್ಗುಸನ್ ತಮ್ಮ ಗೆಳತಿ ಎಮ್ಮಾ ಕೊಮೊಕಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾಕಿ ಫರ್ಗುಸನ್ ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಆರ್ಸಿಬಿ ಫ್ಯಾನ್ಸ್ ದಂಪತಿಗೆ ಶುಭಾಶಯ ಕೋರಿದ್ದಾರೆ.
Many Congratulations to the Lockie Ferguson and Emma Komocki. pic.twitter.com/3y2NCRCAR2
— RCB Xtra. (@Rcb_Xtra) February 9, 2024
ಯಾರು ಈ ಎಮ್ಮಾ ಕೊಮೊಕಿ?
ಎಮ್ಮಾ ಕೊಮೊಕಿ ಮತ್ತು ಲಾಕಿ ಫರ್ಗುಸನ್ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇತ್ತೀಚೆಗೆ ಫೆಬ್ರವರಿ 2ನೇ ತಾರೀಕಿನಂದು ಇಬ್ಬರು ಮದುವೆ ಆಗಿದ್ದಾರೆ. ಎಮಾ ಕೊಮೊಕಿ ಫಿಸಿಯೋಥೆರಪಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇನ್ನು, 2024ರ ಐಪಿಎಲ್ ಮಿನಿ ಹರಾಜಿನಲ್ಲಿ ಲಾಕಿ ಫರ್ಗುಸನ್ ಅವರನ್ನು ಆರ್ಸಿಬಿ ತಂಡ ಬರೋಬ್ಬರಿ 2 ಕೋಟಿ ರೂ. ನೀಡಿ ಖರೀದಿಸಿತ್ತು. ಲಾಕಿ ಫರ್ಗುಸನ್ ಐಪಿಎಲ್ನಲ್ಲಿ 38 ಪಂದ್ಯಗಳನ್ನು ಆಡಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ