newsfirstkannada.com

ವಿದ್ಯಾರ್ಥಿಗಳಿಗೆ ಗುಡ್​​ನ್ಯೂಸ್​​; ಹಳೇ ಬಸ್​ ಪಾಸ್​​​ ತೋರಿಸಿ ಪ್ರಯಾಣಿಸಲು ಅವಕಾಶ

Share :

Published June 30, 2023 at 8:46pm

    ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ

    ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​

    ಆಗಸ್ಟ್​ವರೆಗೆ ಹಳೆಯ ಪಾಸ್​​ನಲ್ಲೇ ಪ್ರಯಾಣಿಸಬಹುದು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿ ಸುತ್ತೋಲೆ ಹೊರಡಿಸಿದೆ.

ಕೆಎಸ್‌ಆರ್‌ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್​​ನಲ್ಲಿ ಕೇವಲ ಜೂನ್ ಅಂತ್ಯದವರೆಗೆ ಮಾತ್ರ ಇತ್ತು. ಈಗ ಇದರ ಅವಧಿ ವಿಸ್ತರಿಸಿ ವಿದ್ಯಾರ್ಥಿಗಳಿಗೆ ಬಸ್​ನಲ್ಲಿ ಓಡಾಡಲು ಅವಕಾಶ ಮಾಡಿಕೊಡಲಾಗಿದೆ. ಈಗ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆಗಸ್ಟ್​ವರೆಗೆ ಹಳೆಯ ಬಸ್ ಪಾಸ್ ತೋರಿಸಿ ಪ್ರಯಾಣಿಸುವಂತೆ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿದ್ಯಾರ್ಥಿಗಳಿಗೆ ಗುಡ್​​ನ್ಯೂಸ್​​; ಹಳೇ ಬಸ್​ ಪಾಸ್​​​ ತೋರಿಸಿ ಪ್ರಯಾಣಿಸಲು ಅವಕಾಶ

https://newsfirstlive.com/wp-content/uploads/2023/06/KSRTC_12.jpg

Load More