newsfirstkannada.com

ರಾಜ್ಯದ ಜನತೆಗೆ ಗುಡ್‌ನ್ಯೂಸ್‌.. ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ; ಯಾವಾಗ ಜಾರಿ?

Share :

Published February 28, 2024 at 5:16pm

  ವಿದ್ಯುತ್ ದರ ಪ್ರತಿ ಯೂನಿಟ್‌ಗೆ 1 ರೂಪಾಯಿ 10 ಪೈಸೆ ಇಳಿಕೆ

  ವಾಣಿಜ್ಯ ಬಳಕೆದಾರರಿಗೂ ಬಿಗ್‌ ರಿಲೀಫ್ ಕೊಟ್ಟ ರಾಜ್ಯ ಸರ್ಕಾರ

  ಲೋಕಸಭಾ ಚುನಾವಣೆ ಬೆನ್ನಲ್ಲೇ ಸರ್ಕಾರದಿಂದ ಬಂಪರ್ ಕೊಡುಗೆ

ಬೆಂಗಳೂರು: ಸರಾಸರಿ 100 ಯೂನಿಟ್​ಗಿಂತ ಹೆಚ್ಚು ವಿದ್ಯುತ್‌ ಬಳಸುವವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ವಿದ್ಯುತ್ ದರ ಪ್ರತಿ ಯೂನಿಟ್‌ಗೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಿ ಆದೇಶಿಸಲಾಗಿದೆ.

ವಿದ್ಯುತ್ ದರ ಇಳಿಕೆ ಮಾಡಿರುವ ರಾಜ್ಯ ಸರ್ಕಾರ, ವಾಣಿಜ್ಯ ಬಳಕೆದಾರರಿಗೂ ಬಿಗ್‌ ರಿಲೀಫ್ ಕೊಟ್ಟಿದೆ. ಕಮರ್ಷಿಯಲ್ ವಿದ್ಯುತ್ ಬಳಕೆದಾರರಿಗೆ ಪ್ರತಿ ಯೂನಿಟ್​ಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್​ಗೆ 40 ಪೈಸೆ, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಕಡಿತ ಮಾಡಲಾಗಿದೆ.

ಇದನ್ನೂ ಓದಿ: ಪಾಕ್​ ಪರ ಘೋಷಣೆ ಕೂಗಿದ ದೇಶದ್ರೋಹಿಗಳನ್ನ ಮಟ್ಟಹಾಕುತ್ತೇವೆ- CM ಸಿದ್ದರಾಮಯ್ಯ

ವಿದ್ಯುತ್ ದರ ಇಳಿಕೆ ಮಾಡಿರುವ ರಾಜ್ಯ ಸರ್ಕಾರದ ಪರಿಷ್ಕೃತ ದರ ಇದೇ ಮಾರ್ಚ್‌ 1ರಿಂದ ಅನ್ವಯ ಆಗುತ್ತಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಈ ಹೊಸ ದರ ಅನ್ವಯವಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದ ಜನತೆಗೆ ಗುಡ್‌ನ್ಯೂಸ್‌.. ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ; ಯಾವಾಗ ಜಾರಿ?

https://newsfirstlive.com/wp-content/uploads/2024/02/Current-Bill-Siddaramaiah.jpg

Load More