ನೀವು ಸೆಲ್ಫಿ ಪ್ರಿಯರೇ? ಹಾಗಿದ್ರೆ ಈ ಸ್ಟೋರಿ ತಪ್ಪದೇ ಓದಿ
ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಮಾಡಿಕೊಟ್ಟಿದೆ ನಮ್ಮ ಮೆಟ್ರೋ
ನಮ್ಮ ಮೊಟ್ರೋ ಪ್ರಯಾಣಿಕರಿಗಾಗಿ ಇದನ್ನ ನಿರ್ಮಾಣ ಮಾಡಲಾಗಿದೆ
ಬೆಂಗಳೂರು: ಸೆಲ್ಫಿ ಪ್ರಿಯರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದೆ. ವಿನೂತನ ಶೈಲಿಯಲ್ಲಿ ಸೆಲ್ಫಿ ಪಾಯಿಂಟ್ ನಿರ್ಮಾಣ ಮಾಡುವ ಮೂಲಕ ಪ್ರಯಾಣಿಕರಿಗಾಗಿ ರೈಲು ನಿಲ್ದಾಣಗಳಲ್ಲಿ ಸೆಲ್ಫಿ ಪಾಯಿಂಟ್ ನಿರ್ಮಿಸಿದೆ.
ಹಸಿರು ಮಾರ್ಗದ ಬನಶಂಕರಿ & ಕೋಣನಕುಂಟೆ ನಿಲ್ದಾಣಗಳಲ್ಲಿ ಈ ಸೆಲ್ಫಿ ಪಾಯಿಂಟ್ ಕಾಣಬಹುದಾಗಿದೆ. ಲಕ್ಷಾಂತರ ರೂಪಾಯಿ ವ್ಯಯಿಸಿ ಸೆಲ್ಫಿ ಪಾಯಿಂಟ್ಗಳ ನಿರ್ಮಾಣ ಮಾಡಿದೆ.
ಗೋಡೆಯ ಮೇಲೆ ಹಸಿರು ಹೊದಿಕೆಯಂತೆ ಕಾಣುವ ಬೋರ್ಡ್ ರೀತಿಯ ಪರದೆಯನ್ನು ನಮ್ಮ ಮೆಟ್ರೋ ನಿರ್ಮಿಸಿದೆ. ಅಷ್ಟು ಮಾತ್ರವಲ್ಲ, ಸೆಲ್ಫಿ ಪಾಯಿಂಟ್ ಸುತ್ತಲೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಪ್ರಯಾಣಿಕರು ಮೊಬೈಲ್ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ನೀಡಿದ್ದು, ಕೋಣಕುಂಟೆ ಕ್ರಾಸ್ ಮೆಟ್ರೋ ನಿಲ್ದಾಣದಲ್ಲಿ ಸೆಲ್ಫಿ ಪ್ರಿಯರು ಇದನ್ನು ಬಳಸಿಕೊಳ್ಳಬಹುದಾಗಿದೆ.
ನಮ್ಮ ಮೆಟ್ರೋ ಸೆಲ್ಫಿ ಪಾಯಿಂಟ್ಗಾಗಿ ಹೆಚ್ಚು ಸ್ಥಳ ಮೀಸಲಿಟ್ಟಿದೆ. ಅತ್ತ ಲೈಟಿಂಗ್ ನಿಂದ ಕಂಗೊಳಿಸುತ್ತಿರುವ ಸೆಲ್ಫಿ ಪಾಯಿಂಟ್ ನೋಡಿ ಪ್ರಯಾಣಿಕರು ಖುಷ್ ಆಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ