ಈ ಹಿಂದೆ ರಾಜ್ಯದಲ್ಲಿ ಹೃದಯಾಘಾತಕ್ಕೆ ಸಾವಿರಾರು ರೋಗಿಗಳು ಬಲಿ
ಜೀವ ಉಳಿಸಿಕೊಳ್ಳಲು ಬರುವ ರೋಗಿಗಳಿಗೆ ಚಿಕಿತ್ಸೆ ಇಲ್ಲದ ಸ್ಥಿತಿ ನಿರ್ಮಾಣ
ಆಸ್ಪತ್ರೆಯ ಮೇಲೆ ರೋಗಿಗಳಿಂದ ಕೇಳಿ ಬಂದಿತ್ತು ಸಾಲು ಸಾಲು ಆರೋಪ
ಬೆಂಗಳೂರು: ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗಳಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ವೊಂದನ್ನು ಕೊಟ್ಟಿದೆ. ಇನ್ಮುಂದೆ ದಿನದ 24 ಗಂಟೆಯವರೆಗೂ ಜಯದೇವ ಹಾಗೂ ಕೆ.ಸಿ ಜನರಲ್ ಆಸ್ಪತ್ರೆಯ ಜಯದೇವ ಘಟಕ ಓಪನ್ ಇರುತ್ತದೆ ಎಂದಿದೆ.
ಇದನ್ನೂ ಓದಿ: ಫೋಟೋ ರಿಲೀಸ್‌ಗೆ ಗ್ಯಾಂಗ್ ವಾರ್ ಕಾರಣ.. ನಾಗನಿಗೂ ಬೇಕರಿ ರಘುಗೂ ದುಷ್ಮನಿ ಯಾಕೆ? ಇಲ್ಲಿದೆ ಡಿಟೇಲ್ ಸ್ಟೋರಿ!
ನಗರದ ಮಲ್ಲೇಶ್ವರಂ ಕೆ.ಸಿ.ಜನರಲ್ ಆಸ್ಪತ್ರೆಯ ಆವರಣದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು ಇನ್ನಿತರ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಬಳಿಕ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಸೂಚನೆ ನೀಡಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಹೃದಯಾಘಾತಕ್ಕೆ ಸಾವಿರಾರು ಜನರು ಬಲಿಯಾಗಿದ್ದರು. ಸಂಜೆ ಬಳಿಕ ಹೃದಯ ಸಮಸ್ಯೆ ಅಂತಾ ಬಂದ್ರೆ ಸಿಬ್ಬಂದಿ ಸಿಗೋದೆ ಇಲ್ಲ. ಸಂಜೆ ಬಳಿಕ ಆಸ್ಪತ್ರೆಗೆ ಬಂದ್ರೆ ವೈದ್ಯರು ಸಿಗೋದಿಲ್ಲ. ಹೀಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಪರದಾಡುತ್ತಿದ್ದರು. ಜೀವ ಉಳಿಸಿಕೊಳ್ಳಲು ಬರುವ ರೋಗಿಗಳಿಗೆ ಚಿಕಿತ್ಸೆ ಇಲ್ಲದ ಸ್ಥಿತಿ ನಿರ್ಮಾಣವಾಗಿತ್ತು. ಇದೇ ಕಾರಣಕ್ಕೆ ಇನ್ಮುಂದೆ ಜಯದೇವ ಹಾಗೂ ಕೆಸಿ ಜನರಲ್ ಆಸ್ಪತ್ರೆ 24 ಗಂಟೆ ಓಪನ್ ಮಾಡಲು ವೈದ್ಯಕೀಯ ಅಧೀಕ್ಷಕರಿಗೆ ಸಿಎಂ ಸೂಚನೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ