newsfirstkannada.com

ಬೆಂಗಳೂರಲ್ಲಿ ಭಯಾನಕ ಅಪಘಾತ.. ರಸ್ತೆಯಿಂದ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ; ಬೆಚ್ಚಿ ಬೀಳಿಸೋ ದೃಶ್ಯ ಸೆರೆ

Share :

Published June 21, 2024 at 4:15pm

Update June 21, 2024 at 4:16pm

  ಏಕಾಏಕಿ ನಿಯಂತ್ರಣ ತಪ್ಪಿ ಬೈಕ್ ಸವಾರನಿಗೆ ಗುದ್ದಿದ ವಾಹನ

  ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

  ಫುಟ್ ಪಾತ್​ಗೆ ಏರಿ ಬಳಿಕ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದು ಫುಟ್ ಪಾತ್​ಗೆ ಏರಿ ಅಂಗಡಿಗೆ ನುಗ್ಗಿದ ಘಟನೆ ಸುಬ್ರಹ್ಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಇದನ್ನೂ ಓದಿ: HDK ವಿರುದ್ಧ ನಾಲಿಗೆ ಹರಿಬಿಟ್ಟ ದರ್ಶನ್ ಮಹಿಳಾ ಅಭಿಮಾನಿಗೆ ಸಂಕಷ್ಟ; ಆಗಿದ್ದೇನು?

ಈ ಘಟನೆಯೂ ನಿನ್ನೆ ಮಧ್ಯಾಹ್ನ 2.30ಕ್ಕೆ ನಡೆದಿದ್ದು ಇದರ ಪರಿಣಾಮ ಅಪಘಾತದಲ್ಲಿ ಓರ್ವ ವ್ಯಕ್ತಿಯ ಕಾಲು ಮುರಿತವಾಗಿದೆ. ಗೂಡ್ಸ್ ವಾಹನ ಫುಟ್ ಪಾತ್​ಗೆ ಏರಿ ಅಂಗಡಿಗೆ ನುಗ್ಗಿದ ಘಟನೆಯ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದೇ ಅಪಘಾತದ ವೇಳೆ ಸವಾರನೊಬ್ಬ ರಸ್ತೆಯ ಬದಿ ಬೈಕ್ ನಿಲ್ಲಿಸುತ್ತಿದ್ದ. ಇದೇ ವೇಳೆ ಯಮನಂತೆ ಬಂದ ಪಿಕಪ್ ವಾಹನವು ಏಕಾಏಕಿ ನಿಯಂತ್ರಣ ತಪ್ಪಿ ಬೈಕ್ ಸವಾರನಿಗೆ ಗುದ್ದಿದೆ. ಬಳಿಕ ಅಂಗಡಿಗೆ ನುಗ್ಗಿದೆ. ಪರಿಣಾಮ ಬೈಕ್​ ಸವಾರನ ಕಾಲು ಮುರಿತವಾಗಿದೆ. ಕೂಡಲೇ ಗಾಯಾಗೊಂಡ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಿದೆ. ಈ ಘಟನೆ ಸಂಬಂಧ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ಭಯಾನಕ ಅಪಘಾತ.. ರಸ್ತೆಯಿಂದ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ; ಬೆಚ್ಚಿ ಬೀಳಿಸೋ ದೃಶ್ಯ ಸೆರೆ

https://newsfirstlive.com/wp-content/uploads/2024/06/accident4-1.jpg

Load More