ಹೋಳಿ ಹಬ್ಬದ ಸಂಭ್ರಮದಲ್ಲಿ ಬಿಗ್​ಬಾಸ್​ ಖ್ಯಾತಿಯ ಗೌತಮಿ ಜಾಧವ್​ ದಂಪತಿ; ಫೋಟೋಸ್ ಇಲ್ಲಿವೆ!

author-image
Veena Gangani
Updated On
ಹೋಳಿ ಹಬ್ಬದ ಸಂಭ್ರಮದಲ್ಲಿ ಬಿಗ್​ಬಾಸ್​ ಖ್ಯಾತಿಯ ಗೌತಮಿ ಜಾಧವ್​ ದಂಪತಿ; ಫೋಟೋಸ್ ಇಲ್ಲಿವೆ!
Advertisment
  • ಬಿಗ್​ಬಾಸ್​ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡ ಗೌತಮಿ ಜಾಧವ್
  • ಬಿಗ್​ಬಾಸ್​ ಮುಕ್ತಾಯದ ಬಳಿಕವೂ ವೀಕ್ಷಕರು ಸ್ಪರ್ಧಿಗಳನ್ನು ಮರೆತ್ತಿಲ್ಲ
  • ಪತಿ ಹಾಗೂ ಸ್ನೇಹಿತರ ಜೊತೆಗೆ ಹೋಲಿ ಆಡಿದ ಗೌತಮಿ ಜಾಧವ್

ಕನ್ನಡದ ಬಿಗ್​ಬಾಸ್​ ಸೀಸನ್ 11 ಅಂತ್ಯ ಕಂಡಿದೆ. ಬಿಗ್​ಬಾಸ್​ ಮುಕ್ತಾಯದ ಬಳಿಕವೂ ವೀಕ್ಷಕರು ಸ್ಪರ್ಧಿಗಳನ್ನು ಮರೆತ್ತಿಲ್ಲ. ಸದ್ಯ ಬಿಗ್​ಬಾಸ್​ ಸ್ಪರ್ಧಿಗಳು ತಮ್ಮ ಕುಟುಂಬಸ್ಥರ ಜೊತೆಗೆ ಕಾಲ ಕಳೆಯುತ್ತಿದ್ದಾರೆ.

ಇದನ್ನೂ ಓದಿ:ಈ ದೇಶದಲ್ಲಿ ಸಮೋಸಾ ತಿನ್ನೋದು ಕಾನೂನು ಬಾಹಿರ.. ಅಪ್ಪಿ ತಪ್ಪಿ ತಯಾರಿಸಿದರೆ, ಸೇವಿಸಿದರೆ ಶಿಕ್ಷೆ ಫಿಕ್ಸ್​!

publive-image

ಅದರಲ್ಲೂ ಸತ್ಯ ಸೀರಿಯಲ್​ ಮೂಲಕ ಸಖತ್​ ಫೇಮಸ್​ ಆಗಿ ಬಿಗ್​ಬಾಸ್​ನಿಂದ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿರೋ ಗೌತಮಿ ಜಾಧವ್ ಸದ್ಯ ಹೋಳಿ ಹಬ್ಬದ ಸಂಭ್ರಮದಲ್ಲಿದ್ದಾರೆ.

publive-image

ಹೌದು, ಗೌತಮಿ ಜಾಧವ್​, ಪತಿ ಅಭಿಷೇಕ್ ಹಾಗೂ ಸ್ನೇಹಿತರ ಜೊತೆಗೆ ಹೋಳಿ ಹಬ್ಬದಲ್ಲಿ ಮಿಂದೆದ್ದಿದ್ದಾರೆ. ​ಮುಖಕ್ಕೆ ಬಣ್ಣವನ್ನು ಹಚ್ಚಿಕೊಂಡ ಫೋಟೋಗೆ ಪೋಸ್​ ಕೊಟ್ಟಿದ್ದಾರೆ.

publive-image

ಸದ್ಯ ಇದೇ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದೇ ಫೋಟೋಸ್ ನೋಡಿದ ಅಭಿಮಾನಿಗಳು ನಟಿಗೆ ವಿಶ್​ ಮಾಡಿದ್ದಾರೆ.

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment