newsfirstkannada.com

ಕೆಎಸ್​​ಆರ್​ಟಿಸಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Share :

Published May 27, 2024 at 4:51pm

    ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿದ್ದ ಬಸ್​ ಬೈಕ್​ ನಡುವೆ ಅಪಘಾತ

    ಮುಂಡರಗಿಯಿಂದ ಹಳ್ಳಿಗುಡಿಗೆ ಹೊರಟಿದ್ದ ಬೈಕ್​ಗೆ ಗುದ್ದಿದ ಬಸ್​

    ಬೈಕ್​​ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್​ ಸವಾರರು ಸಾವು

ಗದಗ: ಕೆಎಸ್​​ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ನಡೆದಿದೆ.

ಇದನ್ನೂ ಓದಿ: ಇದ್ದಕ್ಕಿದ್ದಂತೆಯೇ ಕುಸಿದ ಬೆಟ್ಟ.. 2000ಕ್ಕೂ ಅಧಿಕ ಜನರು ನೆಲ ಸಮಾಧಿ.. ಮೃತದೇಹಗಳಿಗಾಗಿ ಹುಡುಕಾಟ

ಸಾರಿಗೆ ಬಸ್ ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿತ್ತು. ಮುಂಡರಗಿಯಿಂದ ಹಳ್ಳಿಗುಡಿಗೆ ಹೊರಟಿದ್ದ ಬೈಕ್​ಗೆ ನಡುವೆ ಅಪಘಾತ ಸಂಭವಿಸಿದೆ. ಬೈಕ್​​ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೆಎಸ್​​ಆರ್​ಟಿಸಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

https://newsfirstlive.com/wp-content/uploads/2024/05/accident18.jpg

Load More