ಬೆಂಗಳೂರಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣ
ಉಗ್ರರು ಶೇಖರಿಸಿಟ್ಟಿದ್ದ ಗ್ರೆನೇಡ್ ಪತ್ತೆ ಮಾಡಿದ ಸಿಸಿಬಿ
ಶಂಕಿತರು ಅಡಗಿಸಿಟ್ಟಿದ್ದ ಗ್ರೆನೇಡ್ ಪತ್ತೆ ಮಾಡಿದ ಖಾಕಿ ಪಡೆ
ಬೆಂಗಳೂರು: ಶಂಕಿತ ಉಗ್ರರ ಬಂಧನ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರಿನ ಏರಿಯಾವೊಂದರಲ್ಲಿ ಅಡಗಿಸಿಟ್ಟಿದ್ದ 4-5 ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಂಕಿತ ಉಗ್ರರು ಪೌಡರ್ ರೂಪದ ಕೆಮಿಕಲ್‌ನಿಂದ ಸ್ಫೋಟವಾಗದಂತೆ ಅಡಗಿಸಿಟ್ಟಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಭಯಾನಕವಾಗಿದೆ ಉಗ್ರ ನಜೀರ್ ಹಿಸ್ಟರಿ; 2008ರ ಬೆಂಗಳೂರು ಸರಣಿ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಈತ
ನಿನ್ನೆ ಸಿಸಿಬಿ ಪೊಲೀಸರು ಬಂಧಿಸಿದ ಶಂಕಿತ ಉಗ್ರರು ಕೊಡಿಗೇಹಳ್ಳಿಯ ನಿವಾಸದಲ್ಲಿ ಗ್ರೆನೇಡ್ ಇಟ್ಟಿದ್ದರು. ಶಂಕಿತ ಉಗ್ರರ ಬಂಧನದ ಬಳಿಕ ಸಿಸಿಬಿ ಪೊಲೀಸರು ಉಗ್ರರು ಶೇಖರಿಸಿಟ್ಟಿದ್ದ ಗ್ರೆನೇಡ್‌ಗಳನ್ನು ಪತ್ತೆ ಮಾಡಿದ್ದಾರೆ. ಈ ಗ್ರೆನೇಡ್‌ಗಳನ್ನು ಶಂಕಿತ ಉಗ್ರರು ಪೌಡರ್ ರೂಪದ ಕೆಮಿಕಲ್‌ನಿಂದ ಸ್ಫೋಟವಾಗದಂತೆ ಅಡಗಿಸಿಟ್ಟಿದ್ದರು. ಇದೀಗ ಎಲ್ಲಾ ಗ್ರೆನೇಡ್‌ಗಳನ್ನ ಸಿಸಿಬಿ ಪೊಲೀಸರು ಸೀಜ್ ಮಾಡಿದ್ದಾರೆ. ಮರಳಿನ ರೀತಿಯ ಪದಾರ್ಥದ ಜೊತೆ ಬ್ಲಾಕ್ ಬಾಕ್ಸ್‌ನಲ್ಲಿ ಗ್ರೆನೇಡ್‌ಗಳನ್ನು ಅಡಗಿಸಿಟ್ಟಿದ್ದರು. ಈ ಗ್ರೆನೇಡ್‌ಗಳನ್ನು ಬ್ಲಾಸ್ಟ್ ಆಗದ ರೀತಿಯಲ್ಲಿ ಸಂಗ್ರಹಿಸಿಟ್ಟಿದ್ದು ಪೊಲೀಸರು ಸೀಜ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ