newsfirstkannada.com

ಚಂದ್ರಯಾನ-3 ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು; ಡಾ. ಹೆಚ್.ಸಿ ಮಹದೇವಪ್ಪ

Share :

26-08-2023

    ಇಸ್ರೋ ವಿಜ್ಞಾನಿಗಳಿಗೆ ಇದರ ಸಂಪೂರ್ಣ ಯಶಸ್ಸು ಸೇರುತ್ತದೆ

    ನೆಹರೂ, ರಾಜೀವ್ ಗಾಂಧಿ ಕಾಲದಿಂದಲೂ ಬಾಹ್ಯಕಾಶಕ್ಕೆ ಒತ್ತು ನೀಡುತ್ತಾ ಬಂದಿದ್ದಾರೆ

    ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹೇಳಿಕೆ

ಮೈಸೂರು: ಚಂದ್ರಯಾನ -3 ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ನೆಹರೂ, ರಾಜೀವ್ ಗಾಂಧಿ ಕಾಲದಿಂದಲೂ ಬಾಹ್ಯಕಾಶಕ್ಕೆ ಒತ್ತು ನೀಡುತ್ತಾ ಬಂದಿದ್ದಾರೆ. ಅದರ ಪರಿಣಾಮ ಚಂದ್ರಯಾನ-3 ಯಶಸ್ವಿಯಾಗಿದೆ ಎಂದಿದ್ದಾರೆ.

ಚಂದ್ರಯಾನ -3 ಯಶಸ್ಸಿನ ಕ್ರೆಡಿಟ್ ವಾರ್ ವಿಚಾರವಾಗಿ ಸಚಿವ ಮಹದೇವಪ್ಪ ಮಾತನಾಡಿದ್ದಾರೆ. ಇಸ್ರೋ ವಿಜ್ಞಾನಿಗಳಿಗೆ ಇದರ ಸಂಪೂರ್ಣ ಯಶಸ್ಸು ಸೇರುತ್ತದೆ ಎಂದಿದ್ದಾರೆ.

ಇಂದು ಪ್ರಧಾನಿ ನರೆಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದು, ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷರಿಗೆ ಮತ್ತು ತಂಡದವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ವಿಚಾರವಾಗಿಯೂ ಮಾತನಾಡಿದ್ದ ಕಾಂಗ್ರೆಸ್​ ಸಚಿವ ಮಹದೇವಪ್ಪ,  ರಾಜ್ಯದ ಜನರೇ ಈಗಾಗಲೇ ಅವರನ್ನು ಸೋಲಿಸಿ ಬೀದಿಗೆ ನಿಲ್ಲಿಸಿದ್ದಾರೆ. ಅವರ ಬಗ್ಗೆ ಮಾತನಾಡೋ ಅವಶ್ಯಕತೆ ಇಲ್ಲ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಂದ್ರಯಾನ-3 ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು; ಡಾ. ಹೆಚ್.ಸಿ ಮಹದೇವಪ್ಪ

https://newsfirstlive.com/wp-content/uploads/2023/08/H-C-Mahadevappa-1.jpg

Load More