ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ
ಯಾವೆಲ್ಲ ಆಕಾಂಕ್ಷಿತ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದು ಗೊತ್ತಾ?
ಬೆಂಗಳೂರಲ್ಲೇ ಪರೀಕ್ಷೆ ನಡೆಯಲಿದೆ, ಯಾವ ದಿನ..?
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ hal-india.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಎಎಲ್ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಇವುಗಳಲ್ಲಿ ಡಿಪ್ಲೊಮಾ ಟೆಕ್ನಿಶಿಯನ್, ಏರ್ಕ್ರಾಪ್ಟ್ ಟೆಕ್ನಿಶಿಯನ್ ಮತ್ತು ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷಗಳಿಗೆ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಇಂಜಿನಿಯರಿಂಗ್ ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಕಮ್ಯುನಿಕೇಶನ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಅಥವಾ ಐಟಿಐ (ಫಿಟ್ಟರ್/ಗ್ರೈಂಡರ್)ನಲ್ಲಿ ಡಿಪ್ಲೊಮಾ ಹೊಂದಿರಬೇಕು.
ಇದನ್ನೂ ಓದಿ:ಜಡೇಜಾ, ಕೊಹ್ಲಿ, ರೈನಾ.. ಈ ತ್ರಿಮೂರ್ತಿಗಳಿಗೆ ಇರೋ ಸ್ಪೆಷಲ್ ಸ್ಕಿಲ್ಗೆ ಬೆರಗಾಗಿದೆ ಕ್ರಿಕೆಟ್ ಜಗತ್ತು!
ಆಯ್ಕೆಯಾದ ಅಭ್ಯರ್ಥಿಗಳಿಗೆ 46,796 ರೂಪಾಯಿಯಿಂದ 48,764 ರೂವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಶುಲ್ಕವನ್ನು 200 ರೂ ಆಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯು 22.09.2024 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ