newsfirstkannada.com

ಹಾರ್ದಿಕ್ ಪಾಂಡ್ಯ ಫ್ಯಾನ್ಸ್‌ಗೆ ಹಿಗ್ಗಾಮುಗ್ಗ ಬಾರಿಸಿದ ರೋಹಿತ್ ಶರ್ಮಾ ಅಭಿಮಾನಿಗಳು; ವಿಡಿಯೋ ವೈರಲ್‌!

Share :

Published March 25, 2024 at 1:00pm

Update March 25, 2024 at 1:02pm

  ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೊಚ್ಚಿಗೆದ್ದ ರೋಹಿತ್ ಫ್ಯಾನ್ಸ್‌!

  ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ

  ಪಂದ್ಯದ ಮಧ್ಯೆ ಹಾರ್ದಿಕ್ ಪಾಂಡ್ಯ ಫ್ಯಾನ್ಸ್‌ ಮೇಲೆ ಹಿಗ್ಗಾಮುಗ್ಗ ಹಲ್ಲೆ

ಐಪಿಎಲ್‌ ಹಣಾಹಣಿಯಲ್ಲಿ ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಹೀನಾಯ ಸೋಲು ಕಂಡಿದೆ. ಗುಜರಾತ್ ಟೈಟನ್ಸ್‌ ವಿರುದ್ಧ ನಡೆದ ಮುಂಬೈ ಇಂಡಿಯನ್ಸ್ ಮ್ಯಾಚ್ ರಣರೋಚಕವಾಗಿತ್ತು. ಪಂದ್ಯದ ಮಧ್ಯೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ವರ್ತಿಸಿದ ರೀತಿ ರೋಹಿತ್ ಶರ್ಮಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್‌ ಫ್ಯಾನ್ಸ್ ಹಾರ್ದಿಕ್ ಪಾಂಡ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂದ್ಯದ ಮಧ್ಯೆ ಹಾರ್ದಿಕ್ ಪಾಂಡ್ಯ ಫ್ಯಾನ್ಸ್‌ಗೆ ರೋಹಿತ್ ಶರ್ಮಾ ಅಭಿಮಾನಿಗಳು ಹಿಗ್ಗಾಮುಗ್ಗ ಬಾರಿಸಿರೋ ಘಟನೆ ನಡೆದಿದೆ.

ಇದನ್ನೂ ಓದಿ: MI vs GT; ಮಿಂಚಿ ಮರೆಯಾದ ರೋಹಿತ್, ಬ್ರೆವಿಸ್.. ಟಾರ್ಗೆಟ್ ಬೆನ್ನಟ್ಟಿದ ಮುಂಬೈಗೆ ಆರಂಭದಲ್ಲೇ ಶಾಕ್

ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್ ಆದ ಬಳಿಕ ಗುಜರಾತ್ ಟೈಟನ್ಸ್‌ ವಿರುದ್ಧ ಮೊದಲ ಐಪಿಎಲ್ ಪಂದ್ಯ ನಡೆದಿದೆ. ಪಂದ್ಯ ನೋಡುತ್ತಿದ್ದ ರೋಹಿತ್ ಶರ್ಮಾ ಅಭಿಮಾನಿಗಳು, ಹಾರ್ದಿಕ್ ಪಾಂಡ್ಯ ಫ್ಯಾನ್ಸ್ ಮಧ್ಯೆ ವಾಗ್ವಾದ ನಡೆದಿದೆ. ಕೊನೆಗೆ ರೋಹಿತ್ ಶರ್ಮಾ ಅಭಿಮಾನಿಗಳು ಸಖತ್ ಗೂಸಾ ಕೊಟ್ಟಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ರೋಹಿತ್ ಶರ್ಮಾ ಅಭಿಮಾನಿಗಳು ಹಲ್ಲೆ ಮಾಡಿರೋ ವಿಡಿಯೋ ವೈರಲ್ ಆಗಿದೆ. ರೋಹಿತ್ ಶರ್ಮಾ ಅಭಿಮಾನಿಗಳ ಕೈಗೆ ಒಂದು ವೇಳೆ ಹಾರ್ದಿಕ್ ಪಾಂಡ್ಯ ಸಿಕ್ಕಿದ್ದರೆ ಏನಾಗಬಹುದು ಅಂದಾಜಿಸಿ ನೋಡಿ ಅಂತು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾರ್ದಿಕ್ ಪಾಂಡ್ಯ ಫ್ಯಾನ್ಸ್‌ಗೆ ಹಿಗ್ಗಾಮುಗ್ಗ ಬಾರಿಸಿದ ರೋಹಿತ್ ಶರ್ಮಾ ಅಭಿಮಾನಿಗಳು; ವಿಡಿಯೋ ವೈರಲ್‌!

https://newsfirstlive.com/wp-content/uploads/2024/03/Hardhik-Pandya-Rohit-Sharma.jpg

Load More