ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ಗೆ ಮೂರು ಸೋಲು
ಸದ್ಯದಲ್ಲೇ ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಹಾರ್ದಿಕ್ ಪಾಂಡ್ಯ ಕೊಕ್
ಮತ್ತೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಆಗಲಿದ್ದಾರಂತೆ..!
ಐದು ಬಾರಿ ಕಪ್ ಗೆದ್ದಿರೋ ಮುಂಬೈ ಇಂಡಿಯನ್ಸ್ಗೆ ಹೊಸ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ. ಒಂದು ಸೀಸನ್ನಲ್ಲಿ ಕಪ್ ಗೆಲ್ಲಿಸಿ, ಮತ್ತೊಂದು ಸೀಸನ್ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಫೈನಲ್ಗೆ ಕರೆದೊಯ್ದಿದ್ದಕ್ಕೆ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ಗೆ ಕರೆಸಿ ಕ್ಯಾಪ್ಟನ್ಸಿ ನೀಡಲಾಯ್ತು. ಈಗ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ಸತತ ಮೂರು ಪಂದ್ಯಗಳನ್ನು ಸೋತಿದೆ.
ಹೌದು, 2024ರ ಐಪಿಎಲ್ನಲ್ಲಿ ಇನ್ನೂ ಒಂದು ಪಂದ್ಯವೂ ಮುಂಬೈ ಇಂಡಿಯನ್ಸ್ ಗೆದ್ದಿಲ್ಲ. ಗುಜರಾತ್ ಟೈಟನ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಅನುಭವಿಸಿದೆ. ಈ ಮಧ್ಯೆ ಹಾರ್ದಿಕ್ ಜಾಗಕ್ಕೆ ಮತ್ತೆ ರೋಹಿತ್ ಶರ್ಮಾ ಅವರೇ ಕ್ಯಾಪ್ಟನ್ ಆಗಬಹುದು ಅನ್ನೋ ಚರ್ಚೆ ಶುರುವಾಗಿದೆ.
Hardik Pandya steps down from the captaincy of Mumbai Indians..
— Crish Bhatia 🇮🇳 (@bhatiacrish___) April 1, 2024
ಆದರೆ, ಹಾರ್ದಿಕ್ ಪಾಂಡ್ಯ ಅವರೇ ಇನ್ನೂ ತಂಡದ ನಾಯಕರಾಗಿದ್ದಾರೆ. ಈ ಸೀಸನ್ ಪೂರ್ತಿ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ನಾಯಕತ್ವದ ಬದಲಾವಣೆ ಕುರಿತು ಫ್ರಾಂಚೈಸಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಈ ಮಧ್ಯೆ ಏಪ್ರಿಲ್ 7ನೇ ತಾರೀಕು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯೋ ಪಂದ್ಯದಲ್ಲಿ ಮುಂಬೈ ತಂಡವನ್ನು ರೋಹಿತ್ ಅಥವಾ ಬೂಮ್ರಾ ಮುನ್ನಡೆಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದಿವೆ.
ಇದನ್ನೂ ಓದಿ: ‘ಮುಂಬೈ ಇಂಡಿಯನ್ಸ್ಗೆ ಮತ್ತೆ ರೋಹಿತ್ ಶರ್ಮಾ ಕ್ಯಾಪ್ಟನ್’- ಮಾಜಿ ಕ್ರಿಕೆಟರ್ ಮನೋಜ್ ತಿವಾರಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ