ಸ್ಟಂಪ್ಸ್ಗೆ ಬ್ಯಾಟ್ನಿಂದ ಹೊಡೆದ ಪ್ರಕರಣ
ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಅಶಿಸ್ತು
ಅಶಿಸ್ತು ಬಗ್ಗೆ ಏನ್ ಹೇಳುತ್ತೆ ಐಸಿಸಿಸಿ ನಿಯಮ?
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರನ್ನು ಮುಂದಿನ ಎರಡು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಐಸಿಸಿ ಅಮಾನತುಗೊಳಿಸಿದೆ.
ಇತ್ತೀಚೆಗೆ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕಿ ಅನುಚಿತ ವರ್ತನೆ ತೋರಿದ್ದರು. ಈ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ಔಟ್ ನೀಡಿದ ಅಂಪೈರ್ ತೀರ್ಪಿನಿಂದ ಆಕ್ರೋಶಗೊಂಡ ಹರ್ಮನ್‌ಪ್ರೀತ್ ಬ್ಯಾಟ್ನಿಂದ ವಿಕೆಟ್ಗೆ ಹೊಡೆದಿದ್ದರು.
ಹರ್ಮನ್ ಪ್ರೀತ್ ಕೌರ್, 4 ಋಣಾತ್ಮಕ ಅಂಕಗಳಿಗೆ ಗುರಿಯಾಗಿದ್ದಾರೆ. ನಿಯಮದ ಪ್ರಕಾರ 24 ತಿಂಗಳ ಅವಧಿಯಲ್ಲಿ 4 ರಿಂದ 7 ಋಣಾತ್ಮಕ ಅಂಕ ಪಡೆದರೆ ಅದು 2 ನಿಷೇಧ ಅಂಕಗಳಾಗಿ ಪರಿಗಣಿಸಲಾಗುತ್ತದೆ. 2 ನಿಷೇಧ ಅಂಕಕ್ಕೆ ಗುರಿಯಾದರೆ ಆ ಆಟಗಾರ, ಆಟಗಾರ್ತಿ ಒಂದು ಟೆಸ್ಟ್/ ಎರಡು ಏಕದಿನ/ಎರಡು ಟಿ -20 ಪಂದ್ಯಗಳ ನಿಷೇಧಕ್ಕೆ ಗುರಿಯಾಗುತ್ತಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ