newsfirstkannada.com

ರವಿವರ್ಮನ ಚಿತ್ರಪಟದಲ್ಲಿದ್ದಂತೆ ಕಾಣಿಸಿಕೊಂಡ ತುಂಬು ಗರ್ಭಿಣಿ ಹರ್ಷಿಕಾ ಪೂಣಚ್ಚ; ದೃಷ್ಟಿ ಆಗುತ್ತೆ ಎಂದ ಫ್ಯಾನ್ಸ್

Share :

Published August 20, 2024 at 12:30pm

    ಇದೇ ಅಕ್ಟೋಬರ್​ನಲ್ಲಿ ಭುವನ್-ಹರ್ಷಿಕಾ ಮನೆಗೆ ಹೊಸ ಅಥಿತಿ ಆಗಮನ

    ಟ್ರೆಡಿಷನಲ್ ಲುಕ್​ನಲ್ಲಿ ಮಸ್ತ್​ ಫೋಟೋಶೂಟ್​ ಮಾಡಿಸಿಕೊಂಡ ಬ್ಯೂಟಿ

    ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ, ಭುವನ್ ಪೊನ್ನಣ್ಣ

ಸ್ಯಾಂಡಲ್​ವುಡ್​ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ನಟಿ ಹರ್ಷಿಕಾ ಪೂಣಚ್ಚ ಅವರು ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ!ಅಪ್ಪ ಆಗ್ತಿದ್ದಾರೆ ಭುವನ್ ಪೊನ್ನಣ್ಣ

ಕಳೆದ ವರ್ಷ 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸದ್ಯ ಟ್ರೆಡಿಷನಲ್ ಲುಕ್​ನಲ್ಲಿ ಫೋಟೋ ಶೂಟ್​ ಮಾಡಿಸಿಕೊಂಡಿದ್ದಾರೆ. ಅದರಲ್ಲೂ ರವಿವರ್ಮ ಪೇಂಟಿಂಗ್ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

ಇದೇ ವಿಡಿಯೋವನ್ನು ನಟಿ ಹರ್ಷಿಕಾ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. 7 ತಿಂಗಳ ಗರ್ಭಿಣಿಯಾಗಿರೋ ಹರ್ಷಿಕಾ ಪೂಣಚ್ಚ ತಾಯಿ ಆಗುತ್ತಿರುವ ಸಂಭ್ರಮವನ್ನು ಏಂಜಾಯ್ ಮಾಡುತ್ತಿದ್ದಾರೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಇದೇ ವಿಡಿಯೋ ನೋಡಿದ ಅಭಿಮಾನಿಗಳು ದೃಷ್ಟಿ ಆಗುತ್ತೆ ಮೇಡಂ, ಬ್ಯೂಟಿಫುಲ್​ ಆಗಿ ಕಾಣ್ತಾ ಇದ್ದೀರಿ, ವಾವ್​ ಚೆಲುವಾದ, ಮುದ್ದಾದ, ನಿನ್ನಂತೆ ಒಂದು ಹೆಣ್ಣಾಗಲಿ, ಆ ಹೆಣ್ಣಿಂದ ಮನೆಯಲ್ಲಾ, ಬೆಳಕು ಹರಡಲಿ ಅಂತ ಶುಭ ಹಾರೈಸಿದ್ದಾರೆ.

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರ ಮದುವೆಗೆ ಸ್ಯಾಂಡಲ್​ನ ಅನೇಕ ಗಣ್ಯರು ಕೂಡ ಸಾಕ್ಷಿಯಾಗಿದ್ರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರವಿವರ್ಮನ ಚಿತ್ರಪಟದಲ್ಲಿದ್ದಂತೆ ಕಾಣಿಸಿಕೊಂಡ ತುಂಬು ಗರ್ಭಿಣಿ ಹರ್ಷಿಕಾ ಪೂಣಚ್ಚ; ದೃಷ್ಟಿ ಆಗುತ್ತೆ ಎಂದ ಫ್ಯಾನ್ಸ್

https://newsfirstlive.com/wp-content/uploads/2024/08/harshika.jpg

Load More