newsfirstkannada.com

BREAKING: ಹಾಸನ ಅಶ್ಲೀಲ ವಿಡಿಯೋ ಕೇಸ್‌ನಲ್ಲಿ H.D ರೇವಣ್ಣ, ಪ್ರಜ್ವಲ್ ರೇವಣ್ಣಗೆ ಬಿಗ್‌ ಶಾಕ್‌!

Share :

Published April 30, 2024 at 7:13pm

Update April 30, 2024 at 7:15pm

    ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮತ್ತೊಂದು ಬಿಗ್​​ ಟ್ವಿಸ್ಟ್

    ಗುರುತು ಪತ್ತೆಯಾದ ಸಂತ್ರಸ್ತೆಯರನ್ನು ವಿಚಾರಣೆ ಮಾಡಿದ SIT ತಂಡ

    ಎಸ್‌ಐಟಿ ತನಿಖೆಯಲ್ಲಿ ಭಾಗಿಯಾಗಿದ್ದ ಪ್ರಜ್ವಲ್ ರೇವಣ್ಣ ಕಾರು ಚಾಲಕ

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್​ನ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಎಸ್ಐಟಿಯಿಂದ ತನಿಖೆ ನಡೆದಿದೆ. ಇದೀಗ ಈ ಕೇಸ್​ ಸಂಬಂಧ ಹೆಚ್​.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಬಿಗ್‌ ಶಾಕ್‌ ನೀಡಿದ್ದಾರೆ.

ಇದನ್ನೂ ಓದಿ: Video: ‘ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ರೆ ಹ್ಯಾಂಗ್ ಮಾಡಿ‘- ಕುಮಾರಸ್ವಾಮಿ ಆಕ್ರೋಶ

ಹಾಸನ ಅಶ್ಲೀಲ ವಿಡಿಯೋ ಕೇಸ್​ನಲ್ಲಿ ಗುರುತು ಪತ್ತೆಯಾದ ಸಂತ್ರಸ್ತೆಯರನ್ನು ಎಸ್​ಐಟಿ ತಂಡವು ಸಿಐಡಿ ಕಚೇರಿಗೆ ಕರೆಸಿದ್ದರು. ಇದೇ ವೇಳೆ ಎಸ್​ಪಿ ಸೀಮಾ ಲಾಟ್ಕರ್ ಮುಂದೆ ಸಂತ್ರಸ್ತೆಯರು ಮಾಹಿತಿ ನೀಡಿದ್ದಾರೆ. ಇಂದು ಕೂಡ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಕಾರು ಚಾಲಕ ಕಾರ್ತಿಕ್ ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಈ ಎಲ್ಲಾ ದಾಖಲೆಯನ್ನು ಪಡೆದುಕೊಂಡ ಎಸ್‌ಐಟಿ ತಂಡ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೆಚ್​.ಡಿ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಹಾಸನ ಅಶ್ಲೀಲ ವಿಡಿಯೋ ಕೇಸ್‌ನಲ್ಲಿ H.D ರೇವಣ್ಣ, ಪ್ರಜ್ವಲ್ ರೇವಣ್ಣಗೆ ಬಿಗ್‌ ಶಾಕ್‌!

https://newsfirstlive.com/wp-content/uploads/2024/04/dh-revanna.jpg

Load More