newsfirstkannada.com

×

Shocking News: ಮದುವೆ ಆಗಲು ಕನ್ಯೆ ಸಿಗದಿದ್ದಕ್ಕೆ ಮನನೊಂದು ಸಾವಿಗೆ ಶರಣಾದ ರೈತ

Share :

Published June 24, 2023 at 10:06am

    36 ವರ್ಷದ ಮಂಜುನಾಥ ಹುಡುಗಿ ಸಿಗದೇ ಆತ್ಮಹತ್ಯೆ

    ಹುಡುಗಿ ಸಿಗದಿದ್ದಕ್ಕೆ ಈತನ ನೋವು ಏನಾಗಿತ್ತು ಗೊತ್ತಾ?

    ವಿಷಯ ತಿಳಿದು ಆಘಾತಕ್ಕೆ ಒಳಗಾದ ಅಪ್ಪ-ಅಮ್ಮ

ಹಾವೇರಿ: ಮದುವೆಯಾಗಲು ಕನ್ಯೆ ಸಿಗದ ಹಿನ್ನೆಲೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ 36 ವರ್ಷದ ಮಂಜುನಾಥ ನಾಗನೂರು ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 7-8 ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದ ಮಂಜುನಾಥಗೆ ಯಾರೊಬ್ಬರೂ ಹುಡುಗಿ ನೀಡಲು ಒಪ್ಪುತ್ತಿರಲಿಲ್ಲ. ನನ್ನಿಂದ ತಂದೆ ತಾಯಿಗೆ ತೊಂದರೆ ಆಗುತ್ತಿದೆ ಅಂತ ಹೇಳಿ ಜೀವನದಲ್ಲಿ ಜಿಗುಪ್ಸೆಗೊಂಡು ಜಮೀನಿನಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Shocking News: ಮದುವೆ ಆಗಲು ಕನ್ಯೆ ಸಿಗದಿದ್ದಕ್ಕೆ ಮನನೊಂದು ಸಾವಿಗೆ ಶರಣಾದ ರೈತ

https://newsfirstlive.com/wp-content/uploads/2023/06/HVR_MAN.jpg

Load More