ಮೈಕ್ರೋ ಆರ್ಟ್ ಮೂಲಕ ಗಮನ ಸೆಳೆದ ಗ್ರಾಮೀಣ ಯುವಕ
92 ಅಕ್ಕಿ ಕಾಳಿನಲ್ಲಿ ವಂದೇ ಮಾತರಂ ಬರೆದಿರುವ ಹಳ್ಳಿ ಪ್ರತಿಭೆ
ತನ್ನ ಸಾಧನೆ ಮೂಲಕ ಇತಿಹಾಸ ಪುಟ ಸೇರಿದ ಗ್ರಾಮೀಣ ಸಾಧಕ
ಗ್ರಾಮೀಣ ಯುವಕನೊಬ್ಬ ಮೈಕ್ರೋ ಆರ್ಟ್ ಮೂಲಕ ಇಂಡಿಯಾ ಬುಕ್ ಆಫ್ ರಿಕಾರ್ಡ್ ಸಾಧನೆ ಮಾಡಿದ್ದಾನೆ. ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುಡಿಸಲಕೊಪ್ಪ ಗ್ರಾಮದ ಪರಮೇಶ ಶಂಕ್ರಪ್ಪ ಬಂಡಿ ಎಂಬ ಯುವಕ ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಈ ಸಾಧನೆ ಮಾಡಿದ್ದಾನೆ.
120 ನಿಮಿಷದಲ್ಲಿ 136 ಅಕ್ಕಿಕಾಳಿನಿಂದ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ ಆಪ್ ಇಂಡಿಯಾ ಹಾಗೂ ಇಂಡಿಯಾ ಬುಕ್ ಆಫ್ ರಿಕಾರ್ಡ್ ಪಡೆಯುವ ಮೂಲಕ ಇತಿಹಾಸದ ಪುಟ ಸೇರಿದ್ದಾನೆ. ಅಷ್ಟೇ ಅಲ್ಲದೇ 92 ಅಕ್ಕಿಕಾಳಿನಲ್ಲಿ ವಂದೇ ಮಾತರಂ ಗೀತೆ ಬರೆದಿದ್ದಾರೆ.
ಅಯೋದ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಗೆ ಹತ್ತ ದ ಇಪ್ಪತ್ತು ಸಾವಿರ ಅಕ್ಕಿಕಾಳಿನಲ್ಲಿ ಜೈ ಶ್ರೀ ರಾಮ್ ಎಂಬ ಹೆಸರು ಬರೆಯಲು ತಯಾರಿ ನಡೆಸಿದ್ದಾರೆ. ಈ ಮೈಕ್ರೋ ಆರ್ಟ್ ಕಲಾವಿದನ ಚಿತ್ರಗಳು ನಿಜಕ್ಕೂ ನೋಡುಗರ ಮನ ಸೆಳೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ