ಬೆಳಗ್ಗಿನ ಜಾವ 3 ಗಂಟೆಗೆ ದಿಢೀರ್ ಆಸ್ಪತ್ರೆಗೆ ದಾಖಲು
ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋದಲ್ಲಿ ಚಿಕಿತ್ಸೆ
ವೈದ್ಯರಿಂದ ಕುಮಾರಸ್ವಾಮಿ ಆರೋಗ್ಯದ ಮೇಲೆ ನಿಗಾ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗ್ಗಿನ ಜಾವ 3 ಗಂಟೆಗೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸದ್ಯ ಅಪೊಲೋ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ