newsfirstkannada.com

ಪ್ರಧಾನಿ ಮೋದಿ ಸಂಪುಟದಲ್ಲಿ ಹೆಚ್​​ಡಿಕೆಗೆ ಭಾರೀ ನಿರಾಸೆ; ಕುಮಾರಣ್ಣಗೆ ಸಿಕ್ಕ ಖಾತೆ ಯಾವುದು?

Share :

Published June 10, 2024 at 7:37pm

Update June 10, 2024 at 7:42pm

  ಮಂಡ್ಯ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಹೆಚ್​​ಡಿಕೆಗೆ

  ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ಹೆಚ್​​ಡಿಕೆ ಕ್ಯಾಬಿನೆಟ್‌ ಮಿನಿಸ್ಟರ್​​​

  ಹೆಚ್​​.ಡಿ ಕುಮಾರಸ್ವಾಮಿ ಅವರಿಗೆ ಸಿಕ್ಕ ಕೇಂದ್ರದ ಪ್ರಬಲ ಖಾತೆ ಯಾವುದು?

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ಕ್ಯಾಬಿನೆಟ್‌ ಸಚಿವರಾಗಿದ್ದಾರೆ.

ಇನ್ನು, ಪ್ರಧಾನಿ ಮೋದಿ ಅವರೊಂದಿಗೆ ಭಾನುವಾರ ರಾತ್ರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ ಅವರಿಗೆ ಜಾಕ್​ಪಾಟ್​ ಹೊಡೆದಿದೆ. ಕುಮಾರಸ್ವಾಮಿ ಅವರಿಗೆ ಕೇಂದ್ರ ಉಕ್ಕು ಮತ್ತು ಬೃಹತ್​ ಕೈಗಾರಿಕಾ ಖಾತೆ ನೀಡಲಾಗಿದೆ.

ಕೇಂದ್ರ ಕೃಷಿ ಖಾತೆ ಬೇಡಿಕೆ ಇಟ್ಟಿದ್ದ ಕುಮಾರಸ್ವಾಮಿ ಅವರಿಗೆ ಭಾರೀ ನಿರಾಸೆಯಾಗಿದೆ. ಈಗ ತನಗೆ ಇಷ್ಟವಿಲ್ಲದ ಕೇಂದ್ರ ಉಕ್ಕು ಮತ್ತು ಬೃಹತ್​ ಕೈಗಾರಿಖಾ ಖಾತೆ ನೀಡಿ ಪ್ರಧಾನಿ ಮೋದಿ ಸಮಾಧಾನ ಮಾಡಿದ್ದಾರೆ.

ಇದನ್ನೂ ಓದಿ: BREAKING: ನರೇಂದ್ರ ಮೋದಿ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ.. ಯಾರಿಗೆ ಯಾವ ಹೊಣೆ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಧಾನಿ ಮೋದಿ ಸಂಪುಟದಲ್ಲಿ ಹೆಚ್​​ಡಿಕೆಗೆ ಭಾರೀ ನಿರಾಸೆ; ಕುಮಾರಣ್ಣಗೆ ಸಿಕ್ಕ ಖಾತೆ ಯಾವುದು?

https://newsfirstlive.com/wp-content/uploads/2024/06/HD-Kumaraswamy-7.jpg

Load More