newsfirstkannada.com

‘ಏಯ್.. ದಯವಿಟ್ಟು..’ ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಕುಮಾರಸ್ವಾಮಿ ಫಸ್ಟ್ ರಿಯಾಕ್ಷನ್.. Video

Share :

Published June 22, 2024 at 1:55pm

    ಸೂರಜ್ ರೇವಣ್ಣ ಕೇಸ್ ಬಗ್ಗೆ ಕುಮಾರಸ್ವಾಮಿ ಏನ್ ಹೇಳಿದ್ರು?

    ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಸೂರಜ್ ವಿರುದ್ಧ ಕೇಸ್ ದಾಖಲು

    ಮಾತನಾಡುವಾಗ ಹೆಚ್​.ಡಿ ಕುಮಾರಸ್ವಾಮಿ ಗರಂ ಆಗಿದ್ದೇಕೆ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಬೆನ್ನಲ್ಲೇ ಅವರ ಸಹೋದರ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಹಾಡಹಗಲೇ ಕಾರಿನಲ್ಲಿ ಮಹಿಳೆಯನ್ನು ಎಳೆದೊಯ್ದ ಪಾಪಿಗಳು.. ಗಂಡನ ಕಡೆಯವರಿಂದ ನಡೀತಾ ಕೃತ್ಯ?

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ.. ಸೂರಜ್ ರೇವಣ್ಣ ಕುರಿತ ಪ್ರಶ್ನೆಗಳನ್ನು ಕೇಳುತ್ತಿದ್ದಂತೆ ಗರಂ ಆಗಿದ್ದಾರೆ. ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಹತ್ರ ಚರ್ಚೆ ಮಾಡಬಾರದು. ರಾಜ್ಯಕ್ಕೆ ಸಂಬಂಧಪಟ್ಟ ವಿಷ್ಯಗಳಿದ್ರೆ ಚರ್ಚೆ ಮಾಡಿ.

ಆ ವಿಷ್ಯಗಳನ್ನು ನನ್ನ ಹತ್ತಿರ ಯಾಕೆ ಚರ್ಚೆ ಮಾಡ್ತೀರಾ. ಅದರ ಅವಶ್ಯಕತೆ ಏನಿದೆ. ಅದಕ್ಕೆ ಕಾನೂನು ಇರುತ್ತದೆ. ಅದನ್ನು ಕಾನೂನು ನೋಡಿಕೊಳ್ಳುತ್ತದೆ. ಅದು ಯಾತಕ್ಕೆ ಬರುತ್ತದೆ ಎಂದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ಆ ತರಹದ ಪ್ರಶ್ನೆಗಳನ್ನ ಕೇಳಬೇಡಿ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಏಯ್.. ದಯವಿಟ್ಟು..’ ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಕುಮಾರಸ್ವಾಮಿ ಫಸ್ಟ್ ರಿಯಾಕ್ಷನ್.. Video

https://newsfirstlive.com/wp-content/uploads/2024/06/SURAJ_HDK.jpg

Load More