newsfirstkannada.com

ಹಾಸನ ಅಶ್ಲೀಲ ವಿಡಿಯೋ ರಿಲೀಸ್​ ಮಾಡಿದ ಕಾರ್ತಿಕ್​ ಮಲೇಷ್ಯಾಗೆ ಹೋದ್ರಾ? HDK ಬಿಚ್ಚಿಟ್ಟ ಸ್ಫೋಟಕ ಮಾಹಿತಿ

Share :

Published May 1, 2024 at 7:41pm

Update May 1, 2024 at 7:45pm

  15 ವರ್ಷಗಳಿಂದ ರೇವಣ್ಣ ಕುಟುಂಬದ ಜೊತೆ ಕೆಲಸ ಮಾಡಿದ್ದ ಚಾಲಕ

  ರಾಜ್ಯಾದ್ಯಂತ ಹಲ್​ಚಲ್ ಎಬ್ಬಿಸಿದ ಹಾಸನ ಅಶ್ಲೀಲ ವಿಡಿಯೋ ಕೇಸ್

  ಚಾಲಕ ಕಾರ್ತಿಕ್​ ಈಗ ಎಲ್ಲಿದ್ದಾನೆ ಗೊತ್ತಾ ಎಂದು ಪ್ರಶ್ನೆ ಮಾಡಿದ ಹೆಚ್​ಡಿಕೆ

ಹಾಸನ ಅಶ್ಲೀಲ ವಿಡಿಯೋ ಕೇಸ್ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈ ಕೇಸ್​ಗೆ ಸಂಬಂಧ ನಿನ್ನೆ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕನನ್ನು ಕರೆಸಿ ಎಸ್‌ಐಟಿ ತಂಡದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಪ್ರಜ್ವಲ್ ರೇವಣ್ಣ ಅವರ ಬಳಿ 15 ವರ್ಷ ಡ್ರೈವರ್ ಆಗಿದ್ದ ಕಾರ್ತಿಕ್ SIT ಅಧಿಕಾರ ಮುಂದೆ ಹಲವು ಮಾಹಿತಿಗಳನ್ನು ಬಿಚ್ಚಿಟ್ಟಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ.. ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ಖಡಕ್ ಪ್ರಶ್ನೆ; ಹೇಳಿದ್ದೇನು?

ಸದ್ಯ ಆ ಕಾರು ಚಾಲಕ ಈಗ ಮಲೇಷ್ಯಾಗೆ ಹೋಗಿದ್ದಾನೆ ಎಂದು ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ಕಾರ್ತಿಕ್​ನನ್ನು ಮಲೇಷ್ಯಾಗೆ ಕಳುಸಿದ್ದು ಯಾರು ಎಂದು ಪತ್ತೆ ಮಾಡಬೇಕು. ನಿನ್ನೆ ಕರ್ನಾಟಕದಲ್ಲೇ ಇದ್ದವನು ದಿಢೀರ್​ ಮಲೇಷ್ಯಾಗೆ ಯಾಕೆ ಹೋದ? ಆತನನ್ನು ಅಲ್ಲಿಗೆ ಕಳಿಸಿದ್ದು ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ ಹೆಚ್​​ಡಿಕೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನ ಅಶ್ಲೀಲ ವಿಡಿಯೋ ರಿಲೀಸ್​ ಮಾಡಿದ ಕಾರ್ತಿಕ್​ ಮಲೇಷ್ಯಾಗೆ ಹೋದ್ರಾ? HDK ಬಿಚ್ಚಿಟ್ಟ ಸ್ಫೋಟಕ ಮಾಹಿತಿ

https://newsfirstlive.com/wp-content/uploads/2024/05/hd-kumar.jpg

Load More