newsfirstkannada.com

ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ 1 ವಾರ ಭರ್ಜರಿ ಮಳೆ; ಬೆಂಗಳೂರಿಗೂ ಗುಡ್​ನ್ಯೂಸ್​!

Share :

Published May 1, 2024 at 7:02pm

Update May 2, 2024 at 1:05pm

    ಕಳೆದ ಒಂದು ತಿಂಗಳಿನಿಂದ ರಣಬಿಸಿಲಿಗೆ ಕಂಗೆಟ್ಟ ರಾಜ್ಯದ ಜನ

    ಆದಷ್ಟು ಬೇಗ ಮಳೆಯಾಗಲಿ ಎಂದಿದ್ದ ಜನರಿಗೆ ಭರ್ಜರಿ ಗುಡ್​ನ್ಯೂಸ್​​

    ಮಳೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ರಣಬಿಸಿಲಿಗೆ ರಾಜ್ಯದ ಜನ ಕಂಗೆಟ್ಟು ಹೋಗಿದ್ದಾರೆ. ಅಷ್ಟೇ ಅಲ್ಲದೇ ಆದಷ್ಟು ಬೇಗ ಸರಿಯಾದ ಮಳೆ ಬಂದು ಇಳೆ ತಂಪಾಗಲಿ ಎಂಬ ನಿರೀಕ್ಷೆಯಲ್ಲಿದ್ದಾರೆ. ಈ ಮಧ್ಯೆ ರಾಜ್ಯದ ಜನರಿಗೆ ಹವಾಮಾನ ಇಲಾಖೆ ತಂಪು ಕೊಡುವ ಸುದ್ದಿಯೊಂದು ನೀಡಿದೆ.

ಹೌದು, ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಮೇ 4ರ ಬಳಿಕ ಮಳೆಯಾಗಲಿದೆ. ಮೇ 15ರವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ಇದೆ. ಮೇ ಮೊದಲ ವಾರ ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ, 2ನೇ ವಾರದಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಒಂದು ವಾರಗಳ ಕಾಲ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಮೈಸೂರು, ಹಾಸನ, ರಾಮನಗರ, ಮಂಡ್ಯ, ಚಾಮರಾಜಮಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ವ್ಯಾಪಕ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಹಾಸನ ಪೆನ್‌ಡ್ರೈವ್‌ ಕೇಸ್ ಎದುರಿಸಲು ರೆಡಿಯಾದ ಪ್ರಜ್ವಲ್ ರೇವಣ್ಣ; ವಿದೇಶದಿಂದಲೇ ಹೇಳಿದ್ದೇನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ 1 ವಾರ ಭರ್ಜರಿ ಮಳೆ; ಬೆಂಗಳೂರಿಗೂ ಗುಡ್​ನ್ಯೂಸ್​!

https://newsfirstlive.com/wp-content/uploads/2023/12/BNG_RAIN-5.jpg

Load More