Advertisment

ಮಂಡ್ಯದಲ್ಲಿ ಗಾಳಿ ಸಹಿತ ಭಾರೀ ಮಳೆ; ದೊಡ್ಡ ಅನಾಹುತದಿಂದ KSRTC ಬಸ್​ ಜಸ್ಟ್ ಮಿಸ್​..!

author-image
Ganesh
Updated On
ಮಂಡ್ಯದಲ್ಲಿ ಗಾಳಿ ಸಹಿತ ಭಾರೀ ಮಳೆ; ದೊಡ್ಡ ಅನಾಹುತದಿಂದ KSRTC ಬಸ್​ ಜಸ್ಟ್ ಮಿಸ್​..!
Advertisment
  • ಉರುಳಿಬಿತ್ತು ನಗರಕ್ಕೆ ಸ್ವಾಗತ ಕೋರುವ ಕಮಾನು
  • ಹೈಟೆಂಕ್ಷನ್ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿವೆ
  • ಮಳೆ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಅರಳಿದ ಸಂತಸ

ಮಂಡ್ಯ: ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯಲ್ಲಿ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ರೈತರಿಗೆ, ಜನಸಾಮಾನ್ಯರಿಗೆ ಹೊಸ ಹುಮ್ಮಸ್ಸು ಬಂದಿದೆ.

Advertisment

ಇದನ್ನೂ ಓದಿ:ಐಪಿಎಲ್​​ನಲ್ಲಿ ಸತತ ಹೀನಾಯ ಸೋಲು, RCB ದುಸ್ಥಿತಿಗೆ ಇವರಿಬ್ಬರೇ ಪ್ರಮುಖ ಕಾರಣ..!

ಇನ್ನು ಮಂಡ್ಯ ನಗರಕ್ಕೆ ಸ್ವಾಗತ ಕೋರುವ ಕಮಾನು ಮಳೆಯಿಂದ ನೆಲಕ್ಕೆ ಉರುಳಿ ಬಿದ್ದಿದೆ. ಕಮಾನು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಳೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಳವಡಿಸಿದ್ದ ಬಾಲಗಂಗಾಧರನಾಥ ಶ್ರೀಗಳ ಕಮಾನು ಇದಾಗಿದೆ.

publive-image

ಈ ಅವಘಡದಿಂದ KSRTC ಬಸ್ ಜಸ್ಟ್ ಮಿಸ್ ಆಗಿದೆ. ಬಸ್ ಮುಂದೆ ಹೋಗ್ತಿದ್ದಂತೆ ಪ್ರವೇಶದ ಮುಖ್ಯದ್ವಾರದ ಕಮಾನು ಬಿದ್ದಿದೆ. ಹಿಂದೆ ಯಾವುದೇ ವಾಹನ ಇಲ್ಲದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಜೋರಾದ ಗಾಳಿ ಹಿನ್ನೆಲೆಯಲ್ಲಿ ಹೈಟೆಂಕ್ಷನ್ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

Advertisment

ಇದನ್ನೂ ಓದಿ‘ಮಗಳ ಸಾವಿಗೆ ನ್ಯಾಯ ಕೊಡಿ..’ ನೇಹಾ ಹಿರೇಮಠ್ ತಾಯಿ ಕಣ್ಣೀರು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment