newsfirstkannada.com

ರಾಜ್ಯದ ಈ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆ; ಹವಾಮಾನ ಇಲಾಖೆ ಹೇಳಿದ್ದೇನು?

Share :

Published April 26, 2024 at 8:16pm

    ರಾಜ್ಯದಲ್ಲಿ 4 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ!

    ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

    ಸದ್ಯ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಎರಡು ದಿನಗಳ ನಂತರ ಏಪ್ರಿಲ್​​ 29ನೇ ತಾರೀಕಿನಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ 7 ದಿನ ಯಾವುದೇ ಮಳೆಯಾಗುವುದಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವೋಟ್ ಮಾಡುವಾಗ ಕುಮಾರಸ್ವಾಮಿ ಮೇಲೆ ಹೆಂಡತಿ ಅನಿತಾ ಕೋಪ ಮಾಡಿಕೊಂಡಿದ್ದೇಕೆ?- ವಿಡಿಯೋ ನೋಡಿ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದ ಈ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆ; ಹವಾಮಾನ ಇಲಾಖೆ ಹೇಳಿದ್ದೇನು?

https://newsfirstlive.com/wp-content/uploads/2024/04/RAIN-RAIN.jpg

Load More