/newsfirstlive-kannada/media/post_attachments/wp-content/uploads/2024/05/Heavy-Rains-Karnataka.jpg)
ಬೆಂಗಳೂರು: ರಾಜ್ಯ ಹವಮಾನ ಇಲಾಖೆ ಮಾಹಿತಿ ಹೊರಡಿಸಿದ್ದು, ಮುಂದಿನ 2 ಗಂಟೆ ಕೆಲ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಮಿಂಚು, ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ ದಾವಣಗೆರೆ ,ಚಿತ್ರದುರ್ಗ, ಹಾಸನ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಲಕ್ಷಣವಿದೆ.
ಇದಲ್ಲದೆ ಗಾಳಿಯ ವೇಗವೂ ಗಂಟೆಗೆ 30-40 ಕಿಲೋ ಮೀಟರ್ ಇರಲಿದೆ ಎಂದು ರಾಜ್ಯ ಹವಮಾನ ಇಲಾಖೆಯಿಂದ ಮಾಹಿತಿ ನೀಡಿದೆ. ಹಾಗಾಗಿ ವಾಹನ ಸವಾರರು, ಸಂಚಾರಿಗಳು ಎಚ್ಚರಿಕೆಯಿಂದ ಇರಬೇಕಾಗಿ ತಿಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ