ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಜೋರು
ದಿಢೀರ್ ಮಳೆಗೆ ಕಂಗಾಲಾದ ಸಿಲಿಕಾನ್ ಸಿಟಿ ಮಂದಿ
ಹೆಬ್ಬಾಳ, ಮಲ್ಲೇಶ್ವರಂ, ವಸಂತನಗರ ಕಡೆ ಭಾರೀ ಮಳೆ!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ಇಂದು ಮುಂಜಾನೆಯಿಂದ ನಗರದ ಹಲವೆಡೆ ಮೋಡ ಕವಿದ ವಾತಾವರಣ ಇತ್ತು. ಇದೀಗ ಧಾರಾಕಾರ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.
ನಗರದ ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ವಿಜಯನಗರ, ರಾಜಾಜಿನಗರ, ಶೇಷಾದ್ರಿಪುರಂ, ಬಸವನಗುಡಿ, ಬಾಣಸವಾಡಿ, ಸದಾಶಿವನಗರ, ನಾಯಂಡಹಳ್ಳಿ, ವಸಂತನಗರ, ಹೆಬ್ಬಾಳ, ಮಲ್ಲೇಶ್ವರಂ, ಎಸ್ ಆರ್ ನಗರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ