/newsfirstlive-kannada/media/post_attachments/wp-content/uploads/2025/04/RAIN-4.jpg)
ಬಿಸಿ ಬಿಸಿ ಗಾಳಿ, ಶಕೆಯಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಲಿ ಮಂದಿಗೆ ಮಳೆರಾಯ ತಂಪೆರದಿದ್ದಾನೆ. ಈ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಇದನ್ನೂ ಓದಿ:ಕೋಲ್ಕತ್ತ ಹೋಟೆಲ್ನಲ್ಲಿ ಭೀಕರ ಬೆಂಕಿ ಅವಘಡ.. 14 ಮಂದಿ ಸಜೀವ ದಹನ
ಹೀಗಾಗಿ ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಸಹ ಘೋಷಿಸಿತ್ತು. ಇದೀಗ ಸಿಲಿಕಾನ್ ಸಿಟಿಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ವಸಂತನಗರ, ವಿಜಯನಗರ, ರಾಜಭವನ, ವಿಧಾನಸೌಧ ಸೇರಿದಂತೆ ಹಲವಾರು ಕಡೆಗಳಲ್ಲಿ ಮಳೆಯಾಗಿದೆ.
ಇನ್ನೂ, ದಿಢೀರ್ ಮಳೆಯಿಂದ ರಸ್ತೆಯಲ್ಲಿ ವಾಹನ ಸವಾರರ ಪರದಾಟವಂತ ಸ್ಥಿತಿ ನಿರ್ಮಾಣಗೊಂಡಿತ್ತು. ಅಲ್ಲದೇ ಮಳೆ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ