newsfirstkannada.com

ಸಾರ್ವಜನಿಕರೇ ಎಚ್ಚರ! ಇಂದು ರಾತ್ರಿ ಬೆಂಗಳೂರಲ್ಲಿ ಭರ್ಜರಿ ಮಳೆ; ಹವಾಮಾನ ಇಲಾಖೆ ಹೇಳಿದ್ದೇನು?

Share :

Published May 7, 2024 at 9:02pm

    ಕಳೆದ ಒಂದು ತಿಂಗಳಿನಿಂದ ರಣಬಿಸಿಲಿಗೆ ಕಂಗೆಟ್ಟ ರಾಜ್ಯದ ಜನ

    ಆದಷ್ಟು ಬೇಗ ಮಳೆಯಾಗಲಿ ಎಂದಿದ್ದ ಜನರಿಗೆ ಭರ್ಜರಿ ಗುಡ್​ನ್ಯೂಸ್​​

    ಮಳೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ಬೆಂಗಳೂರು: ಕಳೆದೊಂದು ತಿಂಗಳಿನಿಂದ ಭಾರೀ ಬಿಸಿಲಿಗೆ ಸಿಲಿಕಾನ್​ ಸಿಟಿ ಮಂದಿ ಬೆಂದು ಹೋಗಿದ್ದಾರೆ. ಈ ಮಧ್ಯೆ ರಾಜಧಾನಿ ಜನರಿಗೆ ರಾಜ್ಯ ಹವಾಮಾನ ಇಲಾಖೆ ಗುಡ್​ನ್ಯೂಸ್​ ನೀಡಿದೆ. ಮೊನ್ನೆಯಿಂದಲೇ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಿದ್ದು, ಇಂದು ಕೂಡ ರಾತ್ರಿ ವರುಣನ ಆರ್ಭಟ ಜೋರಾಗಿ ಇರಲಿದೆ ಎಂದು ತಿಳಿಸಿದೆ.

ರಾಜಧಾನಿ ಬೆಂಗಳೂರಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಸೋಮವಾರ ಕೂಡ ಭಾರೀ ತಾಪಮಾನ ದಾಖಲಾಗಿದೆ. ಯಾವಾಗಲೂ ಮಳೆಯಿಂದ ದಾಖಲೆ ಬರೆಯುತ್ತಿದ್ದ ಬೆಂಗಳೂರು ಈಗ ಬಿಸಿಲಿನ ವಿಚಾರದಲ್ಲೂ ರೆಕಾರ್ಡ್​​​ ಕ್ರಿಯೇಟ್​ ಮಾಡುತ್ತಿದೆ. ಮಳೆಗಾಗಿ ಕಾಯುತ್ತಿರೋ ಬೆಂಗಳೂರು ಮಂದಿಗೆ ಮೊನ್ನೆಯಿಂದಲೇ ವರುಣನ ದರ್ಶನವಾಗಿದೆ.

ಈ ಹಿಂದೆಯೇ ಬೆಂಗಳೂರಲ್ಲಿ ಮೇ 4ರ ಬಳಿಕ ಭಾರೀ ಮಳೆಯಾಗಲಿದೆ. ಮೇ 4-15 ರವರೆಗೆ ಬೆಂಗಳೂರಲ್ಲಿ ಮಳೆ ಮುನ್ಸೂಚನೆ ಇದೆ. ಮೇ ಮೊದಲ ವಾರ ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ, 2ನೇ ವಾರದಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.

ಇದನ್ನೂ ಓದಿ: ‘ಹಾಸನ ಸೆಕ್ಸ್​​ ವಿಡಿಯೋ ಪೆನ್​ಡ್ರೈವ್​​ಗೆ ತುಂಬಿ ಹಂಚಿದ್ದು ಇವರೇ’- ಇಂಚಿಂಚೂ ಮಾಹಿತಿ ಬಿಚ್ಚಿಟ್ಟ HDK

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಾರ್ವಜನಿಕರೇ ಎಚ್ಚರ! ಇಂದು ರಾತ್ರಿ ಬೆಂಗಳೂರಲ್ಲಿ ಭರ್ಜರಿ ಮಳೆ; ಹವಾಮಾನ ಇಲಾಖೆ ಹೇಳಿದ್ದೇನು?

https://newsfirstlive.com/wp-content/uploads/2024/05/Heavy-Rains-1.jpg

Load More