ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ.. ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

author-image
Veena Gangani
Updated On
ರಾಜ್ಯದ 6 ಜಿಲ್ಲೆಗಳಿಗೆ ನಾಳೆಯೂ ರೆಡ್ ಅಲರ್ಟ್; ಶಾಲೆ-ಕಾಲೇಜಿಗೆ ರಜೆ ಘೋಷಣೆ
Advertisment
  • ಇಂದು ಸಿಲಿಕಾನ್ ಸಿಟಿಯಲ್ಲಿ ಅಬ್ಬರಲಿಸಲಿದ್ದಾನೆ ವರುಣ
  • ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ
  • ಮುಂದಿನ 2 ದಿನ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬಿರು ಬಿಸಿಲು, ಬಿಸಿ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಸಿಲಿಕಾನ್​ ಸಿಟಿ ಜನರಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ಕೊಟ್ಟಿದೆ. ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.

ಇದನ್ನೂ ಓದಿ:BREAKING: ಕುರಿ ಖರೀದಿಗೆ ಹೊರಟ್ಟಿದ್ದಾಗ ಭೀಕರ ಅಪಘಾತ; ಸ್ಥಳದಲ್ಲೇ 4 ಮಂದಿ ಸಾವು

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 4 ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಪ್ರತಿ ಗಂಟೆಗೆ 30-50 ಕಿಮೀ ವೇಗದಲ್ಲಿ ಗಾಳಿ ಬಿಸಲಿದೆಯಂತೆ.

publive-image

ಹೀಗಾಗಿ ಮುಂದಿನ 2 ದಿನ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಇಂದು ಮಳೆ ಬರೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment