ಜೂ.​ 11ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ.. ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

author-image
Veena Gangani
Updated On
ಬೆಂಗಳೂರಿಗರಿಗೆ ಶಾಕಿಂಗ್ ನ್ಯೂಸ್.. ಇಂದಿನಿಂದ 4 ದಿನ ರಾಜ್ಯಕ್ಕೆ IMD ಮಹತ್ವದ ಎಚ್ಚರಿಕೆ
Advertisment
  • ನಾಡಿನ ಜನತೆಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ
  • ಜೂನ್ 11ರಿಂದ ಮುಂಗಾರು ಚುರುಕಾಗುವ ಸಾಧ್ಯತೆ
  • ಜೂನ್ 11ರಂದು ಎಲ್ಲೆಲ್ಲಿ ಮಳೆಯಾಗಲಿದೆ ಗೊತ್ತಾ?

ಬೆಂಗಳೂರು: ಜೂನ್​ 11ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಅಭಿಮಾನಿಗಳಿಗೆ RCB ಅಂದ್ರೆ ಜೀವ.. ಫ್ರಾಂಚೈಸಿ ಮಾಲೀಕರಿಗೆ ಫ್ಯಾನ್ಸ್ ಅಂದ್ರೆ ಜಸ್ಟ್ ಬ್ಯುಸಿನೆಸ್..!

publive-image

ಜೂನ್ 11ರಿಂದ ಮುಂಗಾರು ಚುರುಕಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಜೂನ್ 11ರಂದು ಬಳ್ಳಾರಿ, ವಿಜಯನಗರ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 12ಕ್ಕೆ ಬಳ್ಳಾರಿ, ವಿಜಯಪುರ, ವಿಜಯನಗರ, ದಾವಣಗೆರೆ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment