newsfirstkannada.com

ರಾಜ್ಯದಲ್ಲಿ ಮುಂದಿನ 3 ದಿನ ಧಾರಾಕಾರ ಮಳೆ.. ಯಾವ್ಯಾವ ಜಿಲ್ಲೆಗಳಿಗೆ ಭಾರೀ ಅಲರ್ಟ್?

Share :

Published July 3, 2024 at 6:32pm

    ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ

    ಭಾರೀ ಮಳೆ ಹಿನ್ನೆಲೆ ಶಾಲೆ, ಆಫೀಸ್​ಗೆ ಹೋಗುವಾಗ ಹುಷಾರ್!

    ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಎಷ್ಟು ದಿನ ಮಳೆ ಸಾಧ್ಯತೆ ಇದೆ?

ಬೆಂಗಳೂರು: ಈಗಾಗಲೇ ರಾಜ್ಯದೆಲ್ಲೆಡೆ ಮುಂಗಾರು ಮಳೆಯಾಗುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದರ ಬೆನ್ನಲ್ಲೇ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ಟೀಂ ಇಂಡಿಯಾ ತವರಿಗೆ ಆಗಮಿಸೋ ಟೈಮ್‌ ಫಿಕ್ಸ್.. ನಾಳೆ ಭರ್ಜರಿ ಸ್ವಾಗತ; ಕಾರ್ಯಕ್ರಮಗಳ ಲಿಸ್ಟ್​ ಇಲ್ಲಿದೆ

ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ‌ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 7ರವರೆಗೆ ಕರಾವಳಿಯಲ್ಲಿ ವರುಣಾರ್ಭಟದ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 7ರವರೆಗೆ ಭಾರೀ ಮಳೆಯ ನಿರೀಕ್ಷೆ ಇರುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯುರಿಟಿ ಗಾರ್ಡ್​​ಗೆ ಚಾಕು ಇರಿತ, ಸಾವು

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದಿನಿಂದ ಜುಲೈ 7ರವರೆಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಅದರಂತೆ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ವರದಿ ಇದೆ. ಈ ಸಂಬಂಧ ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಕೂಡ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ

  • ಚಿಕ್ಕಮಗಳೂರು ಕೊಟ್ಟಿಗೆಹಾರ- 10 ಸೆಂಟಿ ಮೀಟರ್
  • ಲೋಂಡಾ (ಬೆಳಗಾವಿ)- 7 ಸೆ.ಮೀ
  • ಸಿದ್ದಾಪುರ (ಉತ್ತರ ಕನ್ನಡ)- 5 ಸೆಂ.ಮೀ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದಲ್ಲಿ ಮುಂದಿನ 3 ದಿನ ಧಾರಾಕಾರ ಮಳೆ.. ಯಾವ್ಯಾವ ಜಿಲ್ಲೆಗಳಿಗೆ ಭಾರೀ ಅಲರ್ಟ್?

https://newsfirstlive.com/wp-content/uploads/2024/06/RAIN-RAIN-4.jpg

Load More