ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ಹೈವೋಲ್ಟೇಜ್ ಪಂದ್ಯ
ಮುಂಬೈ ಇಂಡಿಯನ್ಸ್ಗೆ ಸನ್ರೈಸರ್ಸ್ ಹೈದರಾಬಾದ್ 278 ರನ್ ಬಿಗ್ ಟಾರ್ಗೆಟ್
ಸನ್ರೈಸರ್ಸ್ ತಂಡದ ಪರ ಅತೀ ಹೆಚ್ಚು ಸ್ಕೋರ್ ಸಿಡಿಸಿದ ಕ್ಲಾಸೆನ್ ಯಾರು ಗೊತ್ತಾ?
ಸದ್ಯ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ಗೆ ಸನ್ರೈಸರ್ಸ್ ಹೈದರಾಬಾದ್ ಟೀಮ್ ಬರೋಬ್ಬರಿ 278 ರನ್ ಬಿಗ್ ಟಾರ್ಗೆಟ್ ಕೊಟ್ಟಿದೆ.
ಇನ್ನು, ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಕೇವಲ ಟ್ರಾವೀಸ್ ಹೆಡ್ ಮತ್ತು ಅಭಿಶೇಕ್ ಮಾತ್ರವಲ್ಲ ಹೆನ್ರಿಕ್ ಕ್ಲಾಸೆನ್ ಕೂಡ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಕೇವಲ 34 ಬಾಲ್ನಲ್ಲಿ 7 ಭರ್ಜರಿ ಸಿಕ್ಸರ್, ಬರೋಬ್ಬರಿ 4 ಫೋರ್ ಸಮೇತ 80 ರನ್ ಗಳಿಸಿ ಅಜೇಯರಾಗಿ ಉಳಿದರು.
ಸನ್ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 263 ರನ್ಗಳ ದಾಖಲೆ ಮುರಿದಿದೆ. ಈ ದಾಖಲೆ ಮುರಿಯಲು ಪ್ರಮುಖ ಕಾರಣವೇ ಕ್ಲಾಸೆನ್ ಕ್ಲಾಸಿಕ್ ಬ್ಯಾಟಿಂಗ್.
ಯಾರು ಈ ಹೆನ್ರಿಕ್ ಕ್ಲಾಸೆನ್?
ಹೆನ್ರಿಕ್ ಕ್ಲಾಸೆನ್ ಸೌತ್ ಆಫ್ರಿಕಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್. ಇತ್ತೀಚೆಗೆ ಕೆಕೆಆರ್ ವಿರುದ್ಧ ನಡೆದ ಪಂದ್ಯದಲ್ಲೂ ಎಸ್ಆರ್ಹೆಚ್ ಪರ ಹೆನ್ರಿಕ್ ಕ್ಲಾಸೆನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ 29 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಜತೆಗೆ 63 ರನ್ ಚಚ್ಚಿದ್ದರು. ವಿಶೇಷ ಎಂದರೆ ಕ್ಲಾಸೆನ್ ಅವರ ಈ ಇನಿಂಗ್ಸ್ನಲ್ಲಿ ಒಂದೇ ಒಂದು ಫೋರ್ ಮೂಡಿಬಂದಿರಲಿಲ್ಲ.
ಇದನ್ನೂ ಓದಿ: RCB ದಾಖಲೆ ಮುರಿದ ಹೈದರಾಬಾದ್.. ಮುಂಬೈಗೆ ಬರೋಬ್ಬರಿ 278 ರನ್ ಟಾರ್ಗೆಟ್
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ