newsfirstkannada.com

ಕರೆ ಮಾಡಿ ಮಾಹಿತಿ ನೀಡಿ.. ಹಾಸನದ ಅಶ್ಲೀಲ ವಿಡಿಯೋ ವೈರಲ್ ಕೇಸ್‌ಗೆ SIT ರೋಚಕ ಟ್ವಿಸ್ಟ್!

Share :

Published May 5, 2024 at 7:02pm

Update May 5, 2024 at 7:03pm

    ಹಾಸನ ಅಶ್ಲೀಲ ವಿಡಿಯೋ ಹಾಗೂ ಪೆನ್​ ಡ್ರೈವ್ ಕೇಸ್​​ಗೆ ಬಿಗ್​ ಟ್ವಿಸ್ಟ್​

    ಸಂತ್ರಸ್ತೆಯರಿಗಾಗಿಯೇ ಎಸ್​ಐಟಿ ತನಿಖಾ ತಂಡದಿಂದ ಹೊಸ ತಂತ್ರ

    ಕಾನೂನಿನ ನೆರವು ಮತ್ತು ರಕ್ಷಣೆ ಬೇಕಾದಲ್ಲಿ ಈ ನಂಬರ್​​ಗೆ ಕರೆ ಮಾಡಿ

ಹಾಸನ ಅಶ್ಲೀಲ ವಿಡಿಯೋ ಹಾಗೂ ಪೆನ್​ ಡ್ರೈವ್ ಕೇಸ್​ಗೆ ಸಂಬಂಧಪಟ್ಟಂತೆ ಎಸ್​ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹೌದು, ಈಗಾಗಲೇ ಹಾಸನ ಅಶ್ಲೀಲ ವಿಡಿಯೋ ಕೇಸ್​ಗೆ ಸಂಬಂಧಪಟ್ಟಂತೆ ಹಲವು ಸಂತ್ರಸ್ತ ಮಹಿಳೆಯರಿಂದ ಎಸ್​ಐಟಿ ಅಧಿಕಾರಿಗಳು ತನಿಖೆ ನಡೆಸಿ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಇದಾದ ಬೆನ್ನಲ್ಲೇ SIT ಅಧಿಕಾರಿಗಳು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

ಇದನ್ನೂ ಓದಿ: EXCLUSIVE: ಪ್ರಜ್ವಲ್ ರೇವಣ್ಣ ಕೇಸ್‌ಗೆ ಭಯಾನಕ ಟ್ವಿಸ್ಟ್.. ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಟೆನ್ಷನ್!

ಆ ಪತ್ರಿಕಾ ಪ್ರಕಟಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಕುರಿತು ಈಗಾಗಲೇ ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.  ತನಿಖಾ ಕಾಲದಲ್ಲಿ ಈ ಘಟನೆಗೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರಿರುವುದು ಗೊತ್ತಾಗಿದ್ದು, ಯಾರೇ ಸಂತ್ರಸ್ತರು ಅಥವಾ ಬಾತ್ಮೀದಾರರಿಗೆ ಕಾನೂನಿನ ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾದಲ್ಲಿ ಹೆಲ್ಪ್ ಲೈನ್ ನಂಬರ್​ 6360938947 ಗೆ ಕರೆ ಮಾಡಬಹುದಾಗಿದೆ. ಸಂತ್ರಸ್ತರ ಅಥವಾ ಬಾತ್ಮೀದಾರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ಮಾಹಿತಿ‌ ನೀಡಲು ಸೂಚನೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕರೆ ಮಾಡಿ ಮಾಹಿತಿ ನೀಡಿ.. ಹಾಸನದ ಅಶ್ಲೀಲ ವಿಡಿಯೋ ವೈರಲ್ ಕೇಸ್‌ಗೆ SIT ರೋಚಕ ಟ್ವಿಸ್ಟ್!

https://newsfirstlive.com/wp-content/uploads/2024/05/prajwal-revanna7.jpg

Load More