Advertisment

ನಮೋ ವೆಂಕಟೇಶ.. ತಿರುಮಲದಲ್ಲಿ ಬಾಲಾಜಿ ದರ್ಶನ ಪಡೆದ ಪ್ರಧಾನಿ ಮೋದಿ ಸ್ಪೆಷಲ್‌ ಫೋಟೋಗಳು ಇಲ್ಲಿವೆ

author-image
admin
Updated On
ನಮೋ ವೆಂಕಟೇಶ.. ತಿರುಮಲದಲ್ಲಿ ಬಾಲಾಜಿ ದರ್ಶನ ಪಡೆದ ಪ್ರಧಾನಿ ಮೋದಿ ಸ್ಪೆಷಲ್‌ ಫೋಟೋಗಳು ಇಲ್ಲಿವೆ
Advertisment
  • ತಿರುಮಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
  • ಮೋದಿ ಭೇಟಿ ಹಿನ್ನೆಲೆಯಲ್ಲಿ ತಿರುಮಲಕ್ಕೆ ವಿಐಪಿ ಭಕ್ತರ ದರ್ಶನ ರದ್ದು
  • ಸಾಂಪ್ರದಾಯಿಕ ಉಡುಪಿನಲ್ಲಿ ಗಮನ ಸೆಳೆದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿರುಮಲಕ್ಕೆ ಭೇಟಿ ನೀಡಿ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisment

publive-image

ಬೆಳ್ಳಂಬೆಳಗ್ಗೆ ಸಾಂಪ್ರದಾಯಿಕ ಉಡುಪಿನಲ್ಲಿ ತಿರುಮಲಕ್ಕೆ ಆಗಮಿಸಿದ ಮೋದಿ ಅವರು ವಿಶೇಷ ದರ್ಶನ ಪಡೆದರು. ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ ಅವರಿಗೆ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

publive-image

ಪ್ರಧಾನಿ ನರೇಂದ್ರ ಮೋದಿ ಅವರು ತಿರುಮಲಕ್ಕೆ ಭೇಟಿ ನೀಡುವ ಹಿನ್ನೆಲೆ ಇಂದು ವಿಐಪಿ ಭಕ್ತರ ದರ್ಶನವನ್ನು ರದ್ದು ಮಾಡಲಾಗಿತ್ತು. ಈ ಕುರಿತು ತಿರುಮಲ ತಿರುಪತಿ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿತ್ತು.

publive-image

ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ತಿರುಮಲಕ್ಕೆ ಭೇಟಿ ಕೊಟ್ಟು ತಿರುಪತಿ ತಿಮ್ಮಪ್ಪನ ಕೃಪೆಗೆ ಪಾತ್ರರಾಗಿದ್ದಾರೆ.

Advertisment

publive-image

ನವೆಂಬರ್ 30ರಂದು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಮತದಾನಕ್ಕೆ ಮೂರು ದಿನ ಬಾಕಿ ಇರುವಂತೆ ಬಹಿರಂಗ ಪ್ರಚಾರದ ಅಬ್ಬರ ಜೋರಾಗಿದೆ.


">November 27, 2023

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment