ಜೈಲಲ್ಲಿ ದಾಸನ ದಶಾವತಾರ.. ಸೆಲ್‌ನಿಂದ ಬೇಸರದಲ್ಲೇ ಹೊರ ಬಂದ ದರ್ಶನ್‌; 10 ಫೋಟೋ ಇಲ್ಲಿವೆ!

author-image
admin
Updated On
ಜೈಲಲ್ಲಿ ಅನ್ನ ತಿನ್ನುವುದು ಬಿಟ್ಟ ದರ್ಶನ್.. ಈ ಮಾತ್ರೆಗಳನ್ನ ಸೇವನೆ ಮಾಡುತ್ತಿರುವುದು ಏಕೆ?
Advertisment
  • ಸೆಲ್‌ ನಂ.15ರಿಂದ ಸಂದರ್ಶಕರ ಕೊಠಡಿಗೆ ಬೇಸರದಲ್ಲೇ ಬಂದ ದರ್ಶನ್
  • 2ನೇ ಬಾರಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಭೇಟಿಯಾದ ಪತ್ನಿ
  • ಸಹೋದರ ದಿನಕರ್ ತೂಗುದೀಪ ಅವರು ಬಳ್ಳಾರಿಗೆ ಆಗಮನ

ಬಳ್ಳಾರಿ: ರೇಣುಕಾಸ್ವಾಮಿ ಕೇಸ್‌ನಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾದ ಬಳಿಕ ನಟ ದರ್ಶನ್ ಅಕ್ಷರಶಃ ಸಂಕಷ್ಟದಲ್ಲಿ ಸಿಲುಕಿದ್ದಾರೆ.

publive-image

ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ: ದರ್ಶನ್​​ ಭೇಟಿ ಮಾಡಲು ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ.. ಕೈಯಲ್ಲಿ ಇದ್ದಿದ್ದು ಏನು? 

publive-image

ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಅವರು ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ.

publive-image

ಸಂದರ್ಶಕರ ಕೊಠಡಿಯಲ್ಲಿ ಕುಟುಂಬ ಸದಸ್ಯರಿಗೆ ದರ್ಶನ್ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ:ಪ್ರತೀಕಾರ ತೀರಿಸಿಕೊಳ್ಳಲು ರೀತಿ ನೀತಿ ಬೇರೆ ಇವೆ.. ದರ್ಶನ್​ ಬಗ್ಗೆ ಉಮಾಪತಿಗೌಡ ಖಡಕ್ ಮಾತು; ಏನಂದ್ರು? 

publive-image

ಕಾರಾಗೃಹದಲ್ಲಿ ಸೆಲ್ ನಂಬರ್ 15ರಲ್ಲಿರುವ ದರ್ಶನ್ ಅವರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಸಂದರ್ಶಕರ ಕೊಠಡಿಗೆ ಕರೆ ತಂದರು.

publive-image

ಬಳ್ಳಾರಿ ಜೈಲಿಗೆ ಬಂದ ಮೇಲೆ ಸೊರಗಿರುವ ನಟ ದರ್ಶನ್ ಅವರು ಬೇಸರ ಮುಖದಲ್ಲೇ ಸೆಲ್‌ನಿಂದ ಹೊರಗೆ ಬಂದಿದ್ದಾರೆ.

publive-image

ಪೊಲೀಸರ ಜೊತೆ ಹೆಜ್ಜೆ ಹಾಕಿದ ದರ್ಶನ್ ಅವರು ನಗು ಮುಖದಿಂದ ಕುಟುಂಬ ಸದಸ್ಯರನ್ನು ಭೇಟಿಯಾಗಲು ಆಗಮಿಸಿದ್ದಾರೆ.

publive-image

ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆದ ಮೇಲೆ ಪತ್ನಿ ವಿಜಯಲಕ್ಷ್ಮಿ ಅವರು 2ನೇ ಬಾರಿ ಭೇಟಿ ಮಾಡುತ್ತಿದ್ದಾರೆ. ಸಹೋದರ ದಿನಕರ್ ತೂಗುದೀಪ ಅವರು ಬಳ್ಳಾರಿಯಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದಾರೆ.

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment