newsfirstkannada.com

×

Horoscope: ಸ್ನೇಹಿತರು, ಬಂಧುಗಳಿಂದ ಮೋಸ, ಈ ರಾಶಿಗೆ ಇಂದು ಅಧಿಕ ಖರ್ಚು; ಇಲ್ಲಿದೆ ಇಂದಿನ ಭವಿಷ್ಯ

Share :

Published October 18, 2024 at 6:12am

    ಮನಸ್ಸಿನಲ್ಲಿ ಯಾವುದೇ ರೀತಿಯ ಪೂರ್ವಾಗ್ರಹ ಇಟ್ಟುಕೊಳ್ಳಬೇಡಿ

    ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥವಾಗಬಹುದು ಜಾಗ್ರತೆ ವಹಿಸಿ

    ಕಲೆ ಮತ್ತು ಸಂಗೀತ ಕ್ಷೇತ್ರದವರಿಗೆ ಗೌರವ, ಪುರಸ್ಕಾರಗಳು ಸಿಗಬಹುದು

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು ಆಷಾಢ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಅನೂರಾಧ ನಕ್ಷತ್ರ ರಾಹುಕಾಲ ಬುಧವಾರ ಮಧ್ಯಾಹ್ನ 12.00 ರಿಂದ 1.30 ರವರೆಗೆ ಇರಲಿದೆ.

ಮೇಷ ರಾಶಿ

  • ಉತ್ತಮವಾದ ಭೋಜನ ತಿಂಡಿ-ತಿನಿಸುಗಳನ್ನು ಸವಿಯುವ ಯೋಗವಿದೆ
  • ಮೇಲಾಧಿಕಾರಿಗಳು, ಹಿರಿಯರು ನಿಮ್ಮನ್ನು ಹೊಗಳುತ್ತಾರೆ
  • ಮನಸ್ಸಿನಲ್ಲಿ ಯಾವುದೇ ರೀತಿಯ ಪೂರ್ವಾಗ್ರಹವನ್ನು ಇಟ್ಟುಕೊಳ್ಳಬೇಡಿ
  • ಇಂದು ಪ್ರಯಾಣ ಲಾಭದಾಯಕವಾಗಿದೆ
  • ಅನಗತ್ಯ ವಿಷಯಗಳಿಗೆ ಗಮನ ಕೊಡದಿರುವುದು ಒಳಿತು
  • ಕೆಲವು ಸವಾಲುಗಳನ್ನು ಎದುರಿಸಬೇಕಾದ ದಿನವಾಗಬಹುದು
  • ಇಷ್ಟ ದೇವತಾ ಪ್ರಾರ್ಥನೆ ಮಾಡಿ

ವೃಷಭ

  • ಸಹೋದ್ಯೋಗಿಗಳು ಹಾಗೂ ಸ್ನೇಹಿತರೊಂದಿಗೆ ಜಗಳವಾಗಬಹುದು
  • ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥವಾಗಬಹುದು ಜಾಗ್ರತೆವಹಿಸಿ
  • ನಿಮ್ಮ ಸ್ವಭಾವ ಮನೆಯವರಿಗೆ ಆತಂಕ ತರಬಹುದು
  • ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಶುಭವಿದೆ
  • ನಿಮ್ಮ ಕೆಲಸಗಳಲ್ಲಿ ಮಗ್ನರಾಗಬೇಕು
  • ಸಣ್ಣ ಪುಟ್ಟ ಮೈಗ್ರೇನ್, ತಲೆನೋವು ನಿಮಗೆ ಹಿಂಸೆ ಕೊಡಬಹುದು
  • ಪ್ರಯಾಣ ಮಾಡದಿರುವುದು ಒಳ್ಳೆಯದು, ನಿಮ್ಮ ಕಾರ್ಯದಲ್ಲಿ ಮಗ್ನರಾಗಿ
  • ಗಣಪತಿಯನ್ನು ಪ್ರಾರ್ಥನೆ ಮಾಡಿ

ಮಿಥುನ

  • ಪ್ರಭಾವಿ ವ್ಯಕ್ತಿಗಳ ಸಂಪರ್ಕದಿಂದ ಕೆಲವು ಕೆಲಸಗಳಾಗುವ ಸೂಚನೆಗಳಿವೆ
  • ವ್ಯಾಪಾರ, ವ್ಯವಹಾರ ಸಮಸ್ಯೆಗಳು ದೂರವಾಗಬಹುದು
  • ಮನೆಯಲ್ಲಿ, ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗಿ ಕಾಣಬಹುದು
  • ಮಧ್ಯಾಹ್ನದ ಒಳಗೆ ಆದಷ್ಟು ನಿಮ್ಮೆಲ್ಲಾ ಕೆಲಸಗಳನ್ನು ಮುಗಿಸಿಕೊಳ್ಳುವುದು ಒಳಿತು
  • ನಿಮ್ಮ ಸ್ನಾಯು ಅಥವಾ ನರಗಳಲ್ಲಿ ತೊಂದರೆ ಕಾಣಬಹುದು
  • ವಿದ್ಯುತ್ ಉಪಕರಣ ಮಾರಾಟ ಮಾಡುವವರಿಗೆ ಲಾಭ ಕಾಣಬಹುದು
  • ಮೃತ್ಯುಂಜಯನನ್ನು ಪ್ರಾರ್ಥಿಸಿ

ಕಟಕ

  • ವೃತ್ತಿ ಜೀವನದ ದೃಷ್ಟಿಯಿಂದ ತುಂಬಾ ಜಾಗರೂಕರರಾಗಿರಬೇಕು
  • ಕಲೆ ಮತ್ತು ಸಂಗೀತ ಕ್ಷೇತ್ರದವರಿಗೆ ಗೌರವ, ಪುರಸ್ಕಾರಗಳು ಸಿಗಬಹುದು
  • ಹೊಸ ಆದಾಯದ ಮೂಲಗಳು ಸಿಗುವ ಸಾಧ್ಯತೆಯಿದೆ
  • ಇಂದು ವೃತ್ತಿಯನ್ನು ಬಿಟ್ಟು ಬೇರೆ ವ್ಯವಹಾರದಲ್ಲಿ ಆದಾಯಗಳಿಸಬಹುದು
  • ಸಹೋದರರಿಗೆ ಅಪಘಾತವಾಗುವ ಸಾಧ್ಯತೆಗಳಿವೆ ಎಚ್ಚರಿಕೆಯಿಂದಿರಲು ಹೇಳಿ
  • ದುರ್ಗಾರಾಧನೆಯನ್ನು ಮಾಡಿ

ಸಿಂಹ

  • ನಿಮ್ಮ ಕೆಲಸದ ವಿಚಾರದಲ್ಲಿ ಮನೆಯವರ ಸಲಹೆ ಮುಖ್ಯವಾಗುತ್ತದೆ
  • ಸ್ನೇಹಿತರು, ಬಂಧುಗಳಲ್ಲಿ ಹೆಚ್ಚು ಪ್ರೀತಿ ಪಾತ್ರರಾಗುತ್ತೀರಿ
  • ಪೂರ್ವ ನಿಯೋಜನೆಯಂತೆ ಕೆಲಸ ನಿರ್ವಹಿಸಿದರೆ ಲಾಭ ಖಚಿತ
  • ಕೆಲಸದ ಮಧ್ಯೆ ಪ್ರತಿಕೂಲಗಳಿದ್ದರೂ ಜಯಶೀಲರಾಗುತ್ತೀರಿ
  • ವೈದ್ಯಕೀಯ ರಂಗದಲ್ಲಿ ಕೆಲಸ ಮಾಡುವವರಿಗೆ ಕಳಂಕ ಬರಬಹುದು
  • ಹೆಚ್ಚು ಖರ್ಚಿಗೆ ಅವಕಾಶವಿರುತ್ತದೆ
  • ಶ್ರೀ ಕೃಷ್ಣನನ್ನು ಪ್ರಾರ್ಥಿಸಿ

ಕನ್ಯಾ

  • ಕಾರ್ಯಕ್ಷೇತ್ರದಲ್ಲಿ ತುಂಬಾ ಸ್ಪರ್ಧಾತ್ಮಕ ವಾತಾವರಣವಿರುತ್ತದೆ
  • ಎಲ್ಲಾ ಕೆಲಸಗಳನ್ನು ತುಂಬಾ ಶ್ರದ್ಧೆಯಿಂದ ನಿರ್ವಹಿಸಿ
  • ಇಂದು ದಾಂಪತ್ಯದಲ್ಲಿ ಸಾಮರಸ್ಯವಿರುತ್ತದೆ
  • ನಿಮ್ಮ ಸ್ವಭಾವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು
  • ನಿಮ್ಮ ಜೀವನದಲ್ಲಿ ಯಾವುದು ನಿಮಗೆ ತಪ್ಪೆನಿಸುವುದು ಅದನ್ನು ಸರಿಪಡಿಸಿಕೊಳ್ಳಿ
  • ಮಕ್ಕಳಿಗೆ ಯಶಸ್ಸಿದೆ ಆದರೆ ಶಿಕ್ಷಣ ಕ್ಷೇತ್ರದಲ್ಲಿ ಪರಿಶ್ರಮ ಮುಂದುವರೆಯಲಿ
  • ಶ್ರೀ ಮಾತ್ರೆ ಭಗವತಿಯನ್ನು ಪ್ರಾರ್ಥನೆ ಮಾಡಿ

ತುಲಾ

  • ಭಾವನೆಗಳ ಆಧಾರದ ಮೇಲೆ ಕಾರ್ಯಕ್ಷೇತ್ರಗಳಲ್ಲಿ ಯಾವುದೇ ತೀರ್ಮಾನ ಬೇಡ
  • ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
  • ಧಾರ್ಮಿಕ ಭಾವನೆಯು ನಿಮ್ಮ ದೊಡ್ಡ ಕಾರ್ಯಗಳಿಗೆ ಸಹಕಾರಿಯಾಗಬಹುದು
  • ಭೂಮಿ, ಆಸ್ತಿಗೆ ಸಂಬಂಧಿಸಿದ ಮಾತುಕತೆ ನಡೆಯಬಹುದು
  • ಒಡಹುಟ್ಟಿದವರೊಂದಿಗೆ ನಿಮ್ಮ ಬಾಂಧವ್ಯ ಚೆನ್ನಾಗಿರತ್ತೆ ಅದನ್ನ ಹಾಗೆ ಉಳಿಸಿಕೊಳ್ಳಿ
  • ನೆರೆಹೊರೆಯವರ ಜೊತೆ ಮಾನಸಿಕ ಸಮಾಧಾನ ಇರುವುದಿಲ್ಲ, ಜಗಳ ಬೇಡ
  • ಆಂಜನೇಯ ಸ್ವಾಮಿಗೆ ವೀಳ್ಯದೆಲೆ ಸಮರ್ಪಿಸಿ

ವೃಶ್ಚಿಕ

  • ಕಾರ್ಯದೊತ್ತಡದಿಂದ ತುಂಬಾ ಆಯಾಸವಾಗುವ ದಿನ
  • ನಿಮ್ಮ ಒತ್ತಡ, ಕೋಪವನ್ನು ಬೇರೆಯವರ ಮೇಲೆ ತೋರಿಸಬಾರದು
  • ಮಾನಸಿಕವಾಗಿ ನೀವು ದೃಢವಾಗಿದ್ದರೂ ಒತ್ತಡ ಬಲಹೀನರನ್ನಾಗಿ ಮಾಡಬಹುದು
  • ಕಠಿಣ ಪರಿಶ್ರಮ ನಿಮ್ಮ ಯಶಸ್ಸಿಗೆ ಗೌರವವನ್ನು ಕೊಡುತ್ತದೆ
  • ಸಾಯಂಕಾಲ ನಿಮಗೆ ಶುಭ ಸುದ್ದಿ ಬರುವ ಸಾಧ್ಯತೆಯಿದೆ
  • ನಾಳೆಯ ವಿಷಯವನ್ನು ಮರೆತು ಆನಂದ ಅನುಭವಿಸುತ್ತೀರಿ
  • ನಮೋ ಭಗವತೇ ರುದ್ರಾಯ ಎಂದು 11 ಬಾರಿ ಹೇಳಿ

ಧನುಸ್ಸು

  • ಬೇರೆಯವರ ಭಾವನೆಗಳಿಗೆ ನೀವು ಹೆಚ್ಚು ಸ್ಪಂದಿಸುತ್ತೀರಿ
  • ಜನರು ನಿಮ್ಮ ಕಡೆ ಆಕರ್ಷಿತರಾಗುತ್ತಾರೆ
  • ನಿಮ್ಮದು ಉಚಿತವಾದ ಸಲಹೆ ಆದರೆ ಇದರ ಉಪಯೋಗ ಬೇರೆಯವರು ಪಡೆಯುತ್ತಾರೆ
  • ಎಲ್ಲಾ ಇದ್ದರೂ ಸುಖ ಪಡುವ ಯೋಗ ನಿಮ್ಮದಾಗಿರುವುದಿಲ್ಲ
  • ನೀವು ಯಾರಿಗೆ ಉಪಕಾರ ಮಾಡಿದ್ರು ಜನರು ನಿಮ್ಮನ್ನು ಹಿಂದೆಯಿಂದ ದೂಷಿಸುತ್ತಾರೆ
  • ಲಕ್ಷ್ಮಿ ದೇವಿ ಆರಾಧನೆಯನ್ನು ಮಾಡಿ

ಮಕರ

  • ನಿಮ್ಮ ವಿರೋಧಿಗಳಿಗೆ ಈ ದಿನ ಜಯವಿರುವುದಿಲ್ಲ
  • ನಿಮ್ಮ ಬಗ್ಗೆ ಶತ್ರುಗಳು ರೂಪಿಸಿದ ಯಾವ ಯೋಜನೆಗಳು ಕೆಲಸ ಮಾಡುವುದಿಲ್ಲ
  • ಆರೋಗ್ಯದ ಬಗ್ಗೆ ಸಮಾಧಾನವಿರುತ್ತದೆ
  • ಹೊಸ ವ್ಯಾಪಾರ, ವ್ಯವಹಾರ ಮಾಡಲು ಶುಭ ದಿವಸ
  • ಮನೆಯ ಸದಸ್ಯರ ಹಾಗೂ ಮಕ್ಕಳ ಮೇಲೆ ಪ್ರೀತಿ ವಿಶ್ವಾಸ ತೋರಿಸಬೇಕು
  • ಶ್ರೀರಾಮದೂತ ಮಾರುತಿಯನ್ನು ಪೂಜಿಸಿ

ಕುಂಭ

  • ಹೊಸ ಕೆಲಸಗಳಿಗಾಗಿ ಆತುರ ಪಡಬೇಡಿ
  • ಹಿಂದಿನ ತಪ್ಪುಗಳನ್ನು ತಿದ್ದಿಕೊಳ್ಳಲು ಇಂದು ಅವಕಾಶ ಸಿಗಲಿದೆ
  • ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಕಿರಿಕಿರಿ ಉಂಟಾಗಬಹುದು
  • ನಿಮ್ಮ ನಡವಳಿಕೆಯಿಂದ ಮನೆಯವರಿಗೆ ಕೋಪ ಬರಬಹುದು
  • ನೀವು ನೀವಾಗಿರಬೇಕು ಹೊಸತನ್ನು ಪ್ರದರ್ಶಿಸಬೇಡಿ
  • ಮಾತು ಸ್ವಭಾವ ಸ್ವಾಭಾವಿಕವಾಗಿದ್ದರೆ ಬೆಲೆ ಹೆಚ್ಚಾಗುತ್ತದೆ
  • ವಿಷ್ಣು ಮೂರ್ತಿಯನ್ನು ಆರಾಧಿಸಿ

ಮೀನ

  • ನಿಮ್ಮ ಸ್ವಾಭಿಮಾನದ ಬಗ್ಗೆ ಗೌರವವಿರಲಿ ಆದರೆ ಸ್ವಾಭಿಮಾನ ಅಹಂಕಾರವಾಗಬಹುದು
  • ಬೇರೆಯವರ ಸಲಹೆ ತೆಗೆದುಕೊಳ್ಳಿ ಆದರೆ ತೀರ್ಮಾನ ನಿಮ್ಮದಾಗಿರಬೇಕು
  • ಬೇರೆಯವರ ಪೂರ್ಣ ಅವಲಂಬನೆಯಿಂದ ನಿಮಗೆ ಹಿನ್ನಡೆಯಾಗಬಹುದು
  • ಸರ್ಕಾರದ ಕೆಲಸಗಳು ನಿಮ್ಮ ಸಂತೋಷವನ್ನುಂಟು ಮಾಡಬಹುದು
  • ತಾಯಿಯವರ ಆರೋಗ್ಯದಲ್ಲಿ ಏರುಪೇರಾಗಬಹುದು ಜಾಗ್ರತೆವಹಿಸಿ
  • ಆರ್ಥಿಕ ಸಹಾಯದ ಅಗತ್ಯ ನಿಮಗೆ ಕಾಣುತ್ತದೆ
  • ಶ್ರೀನಿವಾಸನನ್ನು ಪ್ರಾರ್ಥಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Horoscope: ಸ್ನೇಹಿತರು, ಬಂಧುಗಳಿಂದ ಮೋಸ, ಈ ರಾಶಿಗೆ ಇಂದು ಅಧಿಕ ಖರ್ಚು; ಇಲ್ಲಿದೆ ಇಂದಿನ ಭವಿಷ್ಯ

https://newsfirstlive.com/wp-content/uploads/2023/08/rashi-bhavishya-25.jpg

Load More