ಅಮಿತ್ ಶಾ, ಜೈ ಶಂಕರ್, ನಿರ್ಮಲಾ ಸೀತಾರಾಮನ್ಗೆ ಮತ್ತೆ ಚಾನ್ಸ್
ಬಿಜೆಪಿಯ 35 ಮಂದಿ ಹಾಗೂ ಎನ್ಡಿಎಯಿಂದ 11 ಮಂದಿಗೆ ಅವಕಾಶ
ಹೆಚ್.ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಸೇರಿ ಹಲವರಿಗೆ ಸಚಿವ ಸ್ಥಾನ
ನವದೆಹಲಿ: ಸತತ 3ನೇ ಬಾರಿ ನರೇಂದ್ರ ಮೋದಿ ಪ್ರಧಾನಮಂತ್ರಿ ಅವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ ನರೇಂದ್ರ ಮೋದಿ ಅವರ ಜೊತೆಗೆ ಬಿಜೆಪಿಯ 35 ಮಂದಿ ಹಾಗೂ ಎನ್ಡಿಎಯಿಂದ 11 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: BREAKING: ಮೋದಿ 3.O ಕ್ಯಾಬಿನೆಟ್ನಲ್ಲಿ ಕೆ. ಅಣ್ಣಾಮಲೈಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್
ನೂತನ NDA ಸರ್ಕಾರ ರಚಿಸುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ತಮ್ಮ ನಿವಾಸಕ್ಕೆ ಆಹ್ವಾನ ನೀಡಿದ್ದಾರೆ. ಪ್ರಮುಖವಾಗಿ ಅಮಿತ್ ಶಾ, ಜೈ ಶಂಕರ್, ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೆ ಮಂತ್ರಿ ಸ್ಥಾನ ಫಿಕ್ಸ್ ಆಗಿದೆ. ಇನ್ನು, ಹರದೀಪ್ ಪುರಿ, RLD ಪಕ್ಷದ ಜಯಂತ್ ಚೌಧರಿ, LJP ಪಕ್ಷದ ಚಿರಾಗ್ ಪಾಸ್ವಾನ್, JDU ಪಕ್ಷದ ರಾಮನಾಥ್ ಅವರಿಗೂ ಕೇಂದ್ರ ಸಚಿವ ಸ್ಥಾನ ಖಾತ್ರಿಯಾಗಿದೆ.
ಸಂಭಾವ್ಯ ಸಚಿವರ ಪಟ್ಟಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ