ಮುಸ್ಲಿಂರ ಮೇಲೆ ಸದಾ ದ್ವೇಷ ಕಾರುವ ಚೈತ್ರಾ ಕುಂದಾಪುರ ಭಾಷಣ
ಅರೆಸ್ಟ್ ಮಾಡ್ತಾರೆ ಅನ್ನೋ ವಿಷಯ ತಿಳಿಯುತ್ತಿದ್ದಂತೆ ಅಲರ್ಟ್
ಚೈತ್ರಾ ಕುಂದಾಪುರ ಅವರಿಗಾಗಿ ಸಿಸಿಬಿ ಪೊಲೀಸರ ಹುಡುಕಾಟ
ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರ ವಂಚನೆ ಪ್ರಕರಣ ಸಂಚಲನ ಸೃಷ್ಟಿಸಿದೆ. ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿದ ಬಳಿಕ ಸಾಕಷ್ಟು ರೋಚಕ ವಿಷಯಗಳು ಬಯಲಾಗುತ್ತಿವೆ. ಸದಾ ಮುಸ್ಲಿಂರ ಮೇಲೆ ದ್ವೇಷ ಭಾಷಣ ಮಾಡುವ ಚೈತ್ರಾ ಕುಂದಾಪುರ ಅವರು ಆಶ್ರಯ ಪಡೆದಿದ್ದು ಮುಸ್ಲಿಂರ ಮನೆಯಲ್ಲಾ? ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಈಗ ಫುಲ್ ವೈರಲ್ ಆಗ್ತಿದೆ.
ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಸಾಲು ಸಾಲು ಆರೋಪ! ಹಣಕ್ಕಾಗಿ ಇಷ್ಟೆಲ್ಲಾ ಬೇಡಿಕೆ ಇಟ್ಟಿದ್ರಾ ಹಿಂದೂ ಕಾರ್ಯಕರ್ತೆ?
ಸಿಸಿಬಿ ಪೊಲೀಸರು ಅರೆಸ್ಟ್ ಮಾಡ್ತಾರೆ ಅನ್ನೋ ವಿಷಯ ತಿಳಿಯುತ್ತಿದ್ದಂತೆ ಚೈತ್ರಾ ಕುಂದಾಪುರ ಅವರು ಫುಲ್ ಅಲರ್ಟ್ ಆಗಿದ್ದಾರೆ. ಉಡುಪಿಯಲ್ಲಿರುವ ತನ್ನ ಮುಸ್ಲಿಂ ಸ್ನೇಹಿತೆಯೊಬ್ಬಳ ನಿವಾಸದಲ್ಲಿ ಚೈತ್ರಾ ಕುಂದಾಪುರ ಅವರು ಆಶ್ರಯ ಪಡೆದಿದ್ದರು ಎನ್ನಲಾಗಿದೆ. ಕೆಲ ದಿನಗಳಿಂದ ಚೈತ್ರಾ ಕುಂದಾಪುರ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಉಡುಪಿಯಲ್ಲಿ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.
ಸಿಸಿಬಿ ಪೊಲೀಸರ ಕಾರ್ಯಾಚರಣೆ ವೇಳೆ ಚೈತ್ರಾ ಕುಂದಾಪುರ ಅವರು ಮುಸ್ಲಿಂ ಸ್ನೇಹಿತೆಯ ಮನೆಯಲ್ಲಿ ಇದ್ದಿದ್ದು ಎನ್ನಲಾಗಿದೆ. ಹೀಗಾಗಿ ಮುಸ್ಲಿಂರ ಮೇಲೆ ಸದಾ ದ್ವೇಷ ಕಾರುವ ಚೈತ್ರಾ ಕುಂದಾಪುರ ಅವರು ಆಶ್ರಯ ಪಡೆದಿದ್ದೇ ಮುಸ್ಲಿಂರ ಮನೆಯಲ್ಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗುತ್ತಿದೆ.
ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಅವರು ಏನೇ ಕೇಳಿದ್ರೂ ಕಾಂಗ್ರೆಸ್ ಕಡೆ ಬೊಟ್ಟು ಮಾಡ್ತಿದ್ದಾರಂತೆ. ನಾನೇನು ತಪ್ಪು ಮಾಡಿಲ್ಲ. ಕಾಂಗ್ರೆಸ್ ಪಕ್ಷ ಹಿಂದೂ ಹೋರಾಟಗಾರರನ್ನು ಟಾರ್ಗೆಟ್ ಮಾಡ್ತಿದೆ. ಕಾಂಗ್ರೆಸ್‌ನಿಂದಲೇ ಬೇಕು ಅಂತ ಎಫ್‌ಐಆರ್ ಆಗಿದೆ. ಸಿಸಿಬಿ ಪೊಲೀಸರ ಪ್ರಾಥಮಿಕ ವಿಚಾರಣೆ ವೇಳೆ ಕಾಂಗ್ರೆಸ್‌ನವರೇ FIR ಮಾಡ್ಸಿ ಅರೆಸ್ಟ್ ಮಾಡ್ಸಿದ್ದಾರೆ ಎಂದು ಚೈತ್ರಾ ಕುಂದಾಪುರ ಅವರು ಹೇಳಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ