ಕಾಂಗ್ರೆಸ್ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ಪ್ರತಿಭಟನೆ
ಜಯಪ್ರಕಾಶ್ ಹೆಗ್ಡೆ, ಕೆಜೆ ಜಾರ್ಜ್ ಆಗಮಿಸುತ್ತಿದ್ದಂತೆ ಕಾರ್ಯಕರ್ತರ ಆಕ್ರೋಶ
ಮೋದಿ ಪೋಸ್ಟರ್ ಹಿಡಿದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ ಹಿಂದೂ ಕಾರ್ಯಕರ್ತರು
ಚಿಕ್ಕಮಗಳೂರು: ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಚಿಕ್ಕಮಗಳೂರು ನಗರದ ಖಾಸಗಿ ಆದ್ರಿಕ ಹೋಟೆಲ್ ಬಳಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಜಯಪ್ರಕಾಶ್ ಹೆಗ್ಡೆ, ಕೆಜೆ ಜಾರ್ಜ್ ಆಗಮಿಸುತ್ತಿದ್ದಂತೆ ಪ್ರತಿಭಟನೆ ಕಾವು ಜೋರಾಗಿದೆ. ಬಿಜೆಪಿ ಕಾರ್ಯಕರ್ತರು ಮೋದಿ ಪೋಸ್ಟರ್ ಹಿಡಿದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆದರೆ ಈ ವೇಳೆ ಹಿಂದೂ ಕಾರ್ಯಕರ್ತರು ಬಂಧನವಾಗಿದೆ.
15ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಜಟಾಪಟಿ ವೇಳೆ ಹಿಂದೂ ಕಾರ್ಯ ಗಲಾಟೆ ಮಾಡಲು ಬಂದಿಲ್ಲ ಪ್ರತಿಭಟಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಇಂದು CSKvsGT ನಡುವೆ ಬಿಗ್ ಫೈಟ್.. ಚೆಪಾಕ್ ಅಂಗಳದಲ್ಲಿ ಗೆಲ್ಲೋದ್ಯಾರು?
ಇನ್ನು ಕಾರ್ಯಕರ್ತರು ನಮ್ಮನ್ನು ಬಂಧಿಸುತ್ತಿರುವುದು ಯಾಕೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೆಜೆ ಜಾರ್ಜ್, ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಜಿಲ್ಲೆಯ ಐವರು ಶಾಸಕರ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ