newsfirstkannada.com

ಸ್ನೇಹಿತನ ಜೊತೆಗೆ ಬೈಕ್​ ಸವಾರಿ.. ಹಿಟ್​​ ಅಂಡ್​​ ರನ್​ಗೆ ಸವಾರ ಬಲಿ

Share :

Published April 30, 2024 at 6:17am

  ಸ್ನೇಹಿತನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ

  ಬೈಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಅಪರಿಚಿತ ವಾಹ‌ನ

  ಮತ್ತೋರ್ವ ಬೈಕ್ ಸವಾರನಿಗೆ ಏನಾಗಿದೆ? ಈ ಸ್ಟೋರಿ ಓದಿ

ಬೆಂಗಳೂರು: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ. ಪ್ರತಾಪ್(26) ಸಾವನ್ನಪ್ಪಿದ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ಸ್ನೇಹಿತನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹ‌ನ ಹಿಂಬದಿಯಿಂದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಹಿಟ್ ಅಂಡ್ ರನ್ ಅಪಘಾತಕ್ಕೆ ಬೈಕ್ ಸವಾರ ಪ್ರತಾಪ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ದಾರುಣ ಸಾವು

ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸ್ನೇಹಿತನ ಜೊತೆಗೆ ಬೈಕ್​ ಸವಾರಿ.. ಹಿಟ್​​ ಅಂಡ್​​ ರನ್​ಗೆ ಸವಾರ ಬಲಿ

https://newsfirstlive.com/wp-content/uploads/2024/04/Bannerghatta-Accident.jpg

Load More