newsfirstkannada.com

ಬೈಕ್ ಸವಾರನ ತಪ್ಪಿಸಲು ಹೋಗಿ ಕಾರು ಟ್ರಕ್​​ಗೆ ಡಿಕ್ಕಿ; ಭೀಕರ ಅಪಘಾತದಲ್ಲಿ 9 ಮಂದಿ ದಾರುಣ ಸಾವು

Share :

Published February 26, 2024 at 7:30am

  ಅಪಘಾತದ ತೀವ್ರತೆಗೆ ಕಾರು ಪುಡಿಪುಡಿ, ಟ್ರಕ್​ಗೂ ಹಾನಿ

  ದುರ್ಘಟನೆ ಬಳಿಕ ಟ್ರಕ್ ಡ್ರೈವರ್ ಹೆದರಿ ಸ್ಥಳದಿಂದ ಪಾರಾರಿ

  ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಎಂಟ್ರಿ

ವೇಗವಾಗಿ ಬಂದ ಕಾರು ಕಂಟೈನರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿ​ನಲ್ಲಿದ್ದ 9 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಕೈಮೂರ್‌ನಲ್ಲಿ ನಡೆದಿದೆ. ಮೊಹಾನಿಯಾದಿಂದ ಉತ್ತರಪ್ರದೇಶದಿಂದ ತೆರಳುತ್ತಿದ್ದ ಸ್ಕಾರ್ಪಿಯೋ ಕಾರೊಂದು ಎದುರಿಗೆ ಬರುತ್ತಿದ್ದ ಬೈಕ್ ಸವಾರನನ್ನು ಉಳಿಸಲು ಯತ್ನಿಸುತ್ತಿದ್ದಾಗ ಬ್ಯಾಲೆನ್ಸ್ ಕಳೆದುಕೊಂಡು ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದು, ಮೃತದೇಹಗಳನ್ನು ಬಿಹಾರದ ಬಬುವಾ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಬಿಹಾರದ ಕೈಮುರು ಜಿಲ್ಲೆಯ ದೇವ್ಕಲಿಯ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ದುರ್ಘಟನೆ ಸಂಭವಿಸಿದೆ.

ಇಬ್ಬರು ಮಹಿಳೆಯರು, ಡ್ರೈವರ್ ಸೇರಿ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಅಪಘಾತ ಬೆನ್ನಲ್ಲೇ, ಟ್ರಕ್ ಡ್ರೈವರ್ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೈಕ್ ಸವಾರನ ತಪ್ಪಿಸಲು ಹೋಗಿ ಕಾರು ಟ್ರಕ್​​ಗೆ ಡಿಕ್ಕಿ; ಭೀಕರ ಅಪಘಾತದಲ್ಲಿ 9 ಮಂದಿ ದಾರುಣ ಸಾವು

https://newsfirstlive.com/wp-content/uploads/2024/02/ACCIDENT-23.jpg

Load More