ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದ ಮಿನಿ ವ್ಯಾನ್
ಸೇಲಂ-ಕೊಯಮತ್ತೂರು ಹೆದ್ದಾರಿಯಲ್ಲಿ ಭೀಕರ ಅಪಘಾತ
ಮಿನಿ ವ್ಯಾನ್ ಡಿಕ್ಕಿ ಹೊಡೆದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಚೆನ್ನೈ: ಟ್ರಕ್ ಹಾಗೂ ಮಿನಿ ವ್ಯಾನ್ ನಡುವೆ ಭೀಕರ ಅಪಘಾತ ಸಂಭವಿಸಿ 6 ಮಂದಿ ಸಾವನ್ನಪ್ಪಿರೋ ಘಟನೆ ಸೇಲಂ-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
6 members of a family killed after a minivan crashed into a truck on Salem-Coimbatore National Highway in #TamilNadu earlier today. More details awaited. pic.twitter.com/wQa1x1hIla
— Siraj Noorani (@sirajnoorani) September 6, 2023
ನಿಂತಿರುವ ಟ್ರಕ್ಗೆ ವೇಗವಾಗಿ ಬಂದ ಮಿನಿ ವ್ಯಾನ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದೇ ಕುಟುಂಬದ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ