newsfirstkannada.com

ಟ್ರಕ್​ಗೆ ಮಿನಿ ವ್ಯಾನ್​ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದಾರುಣ ಸಾವು

Share :

07-09-2023

    ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಮಿನಿ ವ್ಯಾನ್​

    ಸೇಲಂ-ಕೊಯಮತ್ತೂರು ಹೆದ್ದಾರಿಯಲ್ಲಿ ಭೀಕರ ಅಪಘಾತ

    ಮಿನಿ ವ್ಯಾನ್‌ ಡಿಕ್ಕಿ ಹೊಡೆದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚೆನ್ನೈ: ಟ್ರಕ್​ ಹಾಗೂ ಮಿನಿ ವ್ಯಾನ್ ನಡುವೆ ಭೀಕರ ಅಪಘಾತ ಸಂಭವಿಸಿ 6 ಮಂದಿ ಸಾವನ್ನಪ್ಪಿರೋ ಘಟನೆ ಸೇಲಂ-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ನಿಂತಿರುವ ಟ್ರಕ್​ಗೆ ವೇಗವಾಗಿ ಬಂದ ಮಿನಿ ವ್ಯಾನ್​ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದೇ ಕುಟುಂಬದ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಟ್ರಕ್​ಗೆ ಮಿನಿ ವ್ಯಾನ್​ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದಾರುಣ ಸಾವು

https://newsfirstlive.com/wp-content/uploads/2023/09/accident-3.jpg

Load More