newsfirstkannada.com

ಹೊಟ್ಯಾಪುರ ಹಿರೇಮಠದ ಪೀಠಾಧ್ಯಕ್ಷ ಶ್ರೀ ಗಿರಿಸಿದ್ದೇಶ್ವರ ಸ್ವಾಮೀಜಿ ದೈವಾಧೀನ

Share :

24-07-2023

    ಶ್ರೀ ಗಿರಿಸಿದ್ದೇಶ್ವರ ಸ್ವಾಮೀಜಿ ದೈವಾಧೀನ

    ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀ ಗಿರಿಸಿದ್ದೇಶ್ವರ ಸ್ವಾಮೀಜಿ

    ಶಿವಮೊಗ್ಗ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿ

ದಾವಣಗೆರೆ: ಹೊನ್ನಾಳಿ ತಾಲೂಕಿನ ಹೊಟ್ಯಾಪುರ ಹಿರೇಮಠದ ಪೀಠಾಧ್ಯಕ್ಷ ಶ್ರೀ ಗಿರಿಸಿದ್ದೇಶ್ವರ ಸ್ವಾಮೀಜಿ ದೈವಾಧೀನರಾಗಿದ್ದಾರೆ. ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆ ಫಲಿಸದೆ ಶಿವಮೊಗ್ಗ ಮೆಟ್ರೋ ಆಸ್ಪತ್ರೆಯಲ್ಲಿ ಉಸಿರು ಚೆಲ್ಲಿದ್ದಾರೆ.

ನಾಳೆ ಹೊಟ್ಯಾಪುರ ಮಠದ ಆವರಣದಲ್ಲಿ ಶ್ರೀಗಳ ಅಂತಿಮ ವಿಧಿ ವಿಧಾನ ನಡೆಯಲಿಕ್ಕಿದೆ. ಶ್ರೀಗಳ ನಿಧನಕ್ಕೆ ಮಾಜಿ ಶಾಸಕ ರೇಣುಕಾಚಾರ್ಯ, ಸೇರಿ ಅಪಾರ ಭಕ್ತ ಗಣ ಕಂಬನಿ ಸುರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೊಟ್ಯಾಪುರ ಹಿರೇಮಠದ ಪೀಠಾಧ್ಯಕ್ಷ ಶ್ರೀ ಗಿರಿಸಿದ್ದೇಶ್ವರ ಸ್ವಾಮೀಜಿ ದೈವಾಧೀನ

https://newsfirstlive.com/wp-content/uploads/2023/07/Shree-girisiddeshwara.jpg

Load More