ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ, ಅಪಾರ ಹಾನಿ
ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಸುಟ್ಟು ಭಸ್ಮ
ಪ್ರಾಣಾಪಾಯದಿಂದ ಪಾರಾದ ಶ್ರೀಶೈಲ ಸಾರಂಗಿ ಕುಟುಂಬಸ್ಥರು..!
ಧಾರವಾಡ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ತಗುಲಿದ ಘಟನೆ ತಾಲೂಕಿನ ತಡಕೋಡ ಗ್ರಾಮದಲ್ಲಿ ನಡೆದಿದೆ. ಶ್ರೀಶೈಲ ಸಾರಂಗಿ ಎಂಬುವವರ ಮನೆ ಹಾನಿಗೊಳಗಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ