ನಾಳೆಯಿಂದ ಸಿಗಲಿದೆ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್
ಒನ್ ನೇಷನ್ ಒನ್ ಕಾರ್ಡ್ ಅನುಗುಣವಾಗಿ ರೆಡಿಯಾಗಿರುವ ಕಾರ್ಡ್
ರಿಟೇಲ್ ಅಂಗಡಿ, ಪೆಟ್ರೋಲ್ ಬಂಕ್, ಶಾಪಿಂಗ್ಗೂ ಬಳಸಬಹುದು
ಮೆಟ್ರೋ ನಿಲ್ದಾಣಗಳಲ್ಲಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಸಿಗಲಿದೆ. ನಾಳೆಯಿಂದ ಈ ಕಾರ್ಡ್ ಮಾರಾಟಕ್ಕೆ ನಮ್ಮ ಮೆಟ್ರೋ ನಿಗಮ ಮುಂದಾಗಿದೆ.
ಇದು ಒನ್ ನೇಷನ್ ಒನ್ ಕಾರ್ಡ್ ಅನುಗುಣವಾಗಿ ರೆಡಿಯಾಗಿರುವ ಕಾರ್ಡ್ ಆಗಿದ್ದು, ಇದನ್ನ ದೇಶದ ಎಲ್ಲಾ ಸಾರಿಗೆ ವ್ಯವಸ್ಥೆಯಲ್ಲಿ ಬಳಸಬಹುದು. ಜೊತೆಗೆ ರಿಟೇಲ್ ಅಂಗಡಿ, ಪೆಟ್ರೋಲ್ ಬಂಕ್, ಶಾಪಿಂಗ್ಗಾಗಿಯೂ ಬಳಸಬಹುದು.
ಗ್ರಾಹಕರು ಈ ಕಾರ್ಡ್ ಪಡೆಯೋದಕ್ಕೆ BMRCL RBL Bank NCMC ಮೊಬೈಲ್ ಅಪ್ಲಿಕೇಶನ್ ನಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಬೇಕು ಅಂತ ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ