newsfirstkannada.com

VIDEO: ಮಹಿಳೆ ಜತೆ ಅಕ್ರಮ ಸಂಬಂಧ; ಬೆಡ್​ ರೂಮ್​ನಲ್ಲಿ ಹೆಂಡತಿಗೆ ರೆಡ್​​ ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ!

Share :

Published May 30, 2024 at 7:57pm

Update May 30, 2024 at 8:25pm

    ಪರ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಗಂಡ

    ಹೆಂಡತಿಗೆ ರೆಡ್​​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಖತರ್ನಾಕ್​ ಪತಿ!

    ಆಂಧ್ರದ ವಿಶಾಖಪಟ್ನಂ ಸಿಟಿಯಲ್ಲಿ ನಡೆದ ಘಟನೆ ಇದು

ವಿಶಾಖಪಟ್ನಂ: ಪರ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಗಂಡ ಹೆಂಡತಿಗೆ ರೆಡ್​​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಘಟನೆ ವಿಶಾಖಪಟ್ನಂ ಎಂಬಲ್ಲಿ ನಡೆದಿದೆ. ಆಂಧ್ರದ ವಿಶಾಖಪಟ್ನಂ ಅನ್ನೋ ಸಿಟಿಯಲ್ಲಿ ಈ ಘಟನೆ ನಡೆದಿದ್ದು, ಹೆಂಡತಿ ತನ್ನ ಕುಟುಂಬಸ್ಥರೊಂದಿಗೆ ಹೋಗಿ ಗಂಡನನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾಳೆ.

ಇನ್ನು, ಗಂಡ ಪರ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಇಬ್ಬರು ಹಲವು ದಿನಗಳಿಂದ ಜೊತೆಯಲ್ಲೇ ಇದ್ದರು. ಈ ವಿಚಾರದಿಂದ ಬೇಸತ್ತ ಹೆಂಡತಿ ಗಂಡನೊಂದಿಗೆ ಈ ಕುರಿತು ಹಲವು ಬಾರಿ ಜಗಳ ಕೂಡ ಮಾಡಿದ್ದಳು ಎಂದು ತಿಳಿದು ಬಂದಿದೆ.

ಸದ್ಯ ಗಂಡ ಪರ ಮಹಿಳೆ ಜೊತೆಗೆ ಬೆಡ್​ ರೂಮ್​ನಲ್ಲಿ ಇದ್ದಾಗ ಸಿಕ್ಕಿಬಿದ್ದಿದ್ದಾನೆ. ಬೆಡ್​ ರೂಮ್​ ತೆಗೆದು ಒಳಗೆ ಹೋಗುತ್ತಿದ್ದಂತೆಯೇ ಗಂಡ, ಹೆಂಡತಿ ಮಧ್ಯೆ ಜಗಳ ಆಗಿದೆ. ಹೆಂಡತಿ ಪರ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮೂರು ವರ್ಷದಿಂದ ಎಲ್ಲಿಗೆ ಹೋಗಿದ್ದೆ? ಎಂದು ಹೆಂಡತಿಗೆ ಗಂಡ ಪ್ರಶ್ನೆ ಮಾಡಿರುವುದು ವಿಡಿಯೋದಲ್ಲಿ ರೆಕಾರ್ಡ್​ ಆಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್​​.. ಟೀಮ್​ ಇಂಡಿಯಾ ಕ್ಯಾಪ್ಟನ್​ ರೋಹಿತ್​ ಶರ್ಮಾಗೆ ದೊಡ್ಡ ಆಘಾತ!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

VIDEO: ಮಹಿಳೆ ಜತೆ ಅಕ್ರಮ ಸಂಬಂಧ; ಬೆಡ್​ ರೂಮ್​ನಲ್ಲಿ ಹೆಂಡತಿಗೆ ರೆಡ್​​ ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ!

https://newsfirstlive.com/wp-content/uploads/2024/05/Husband-Wife-fight-1.jpg

Load More