ವೆಸ್ಟ್ ಇಂಡೀಸ್, ಯುಎಸ್ನಲ್ಲಿ 2024ರ ಐಸಿಸಿ ಟಿ20 ವಿಶ್ವಕಪ್
2024ರ ಐಸಿಸಿ ಟಿ20 ವಿಶ್ವಕಪ್ ಕಣ್ತುಂಬಿಸಿಕೊಳ್ಳಲು ಫ್ಯಾನ್ಸ್ ರೆಡಿ
ಭಾರತ ತಂಡದ 2024 ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ ನೋಡಿ!
ವೆಸ್ಟ್ ಇಂಡೀಸ್, ಯುಎಸ್ನಲ್ಲಿ ನಡೆಯಲಿರೋ ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಕಣ್ತುಂಬಿಸಿಕೊಳ್ಳಲು ಇಡೀ ಕ್ರೀಡಾ ಲೋಕವೇ ಎದರು ನೋಡುತ್ತಿದೆ. ಈ ಬಾರಿ ಟೂರ್ನಿಯಲ್ಲಿ 20ಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿವೆ. ಹೀಗಿರುವಾಗಲೇ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿದೆ.
ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ 2024ರ ಐಸಿಸಿ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಿದೆ. ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯವೂ ಜೂನ್ 1ರಂದು ನಡೆಯಲಿದೆ. ಇದಾದ ಬಳಿಕ ಭಾರತ ಮತ್ತು ಪಾಕ್ ನಡುವಿ ಹೈವೋಲ್ಟೇಜ್ ಪಂದ್ಯವೂ ಜೂನ್ 9ರಂದು ನ್ಯೂಯಾರ್ಕ್ನಲ್ಲಿ ನಡೆಯಲಿದೆ.
2024ರ ಟಿ20 ವಿಶ್ವಕಪ್ ಭಾರತ ತಂಡದ ವೇಳಾಪಟ್ಟಿ ಹೀಗಿದೆ..!
ಇನ್ನು, ಟಿ20 ವಿಶ್ವಕಪ್ ಎರಡು ಸೆಮಿಫೈನಲ್ ಪಂದ್ಯಗಳು ಜೂನ್ 26 ಮತ್ತು 27ರಂದು ನಡೆಯಲಿವೆ. ಬಳಿಕ ಜೂನ್ 29ರಂದು ವೆಸ್ಟ್ ಇಂಡೀಸ್ ಬಾರ್ಬಡೋಸ್ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ